- Kannada News Photo gallery Aero India 2023: Aircraft with Hanuman logo caught attention at Aero India show
Aero India 2023: ಏರೋ ಇಂಡಿಯಾ ಶೋನಲ್ಲಿ ಗಮನ ಸೆಳೆದ ಹನುಮಂತನ ಲೋಗೋ ಇರುವ ವಿಮಾನ
ಇಂದಿನಿಂದ (ಫೆ. 13) ಐದು ದಿನಗಳ ಕಾಲ ನಡೆಯಲಿರುವ 14ನೇ ಆವೃತ್ತಿಯ ಏರೋ ಇಂಡಿಯಾ ಶೋನ್ನು ಇಂದು (ಫೆ.13) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು.
Updated on: Feb 13, 2023 | 3:31 PM
Share

14ನೇ ಆವೃತ್ತಿಯ ಏರೋ ಇಂಡಿಯಾ ಶೋನ್ನು ಇಂದು (ಫೆ. 13) ಆರಂಭಗೊಂಡಿದ್ದು, ಏರೋ ಶೋನಲ್ಲಿ ಹನುಮಂತನ ಲೋಗೋ ಇರುವ ವಿಮಾನ ಒಂದು ಗಮನ ಸೆಳೆಯುತ್ತಿದೆ.

ಎಲ್ಎಎಲ್ನಿಂದ ತಯಾರಿಸಲ್ಪಟ್ಟ HLFT-42 ಎಂಬ ವಿಮಾನಕ್ಕೆ ಮಾರುತ ಎಂದು ನಾಮಕರಣ ಮಾಡಲಾಗಿದೆ.

ಹನುಮಂತ ಲೋಗೋ ಇರುವ ವಿಮಾನದ ಕುರಿತಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದು, "ರಾಮ ದೂತ ಅತುಲಿತ ಬಲ ಧಾಮ -ಅಂಜನಿ ಪುತ್ರ ಪವನ ಸುತ ನಾಮ" ಎಂದು ಬರೆದುಕೊಂಡಿದ್ದಾರೆ.

ಸದ್ಯ ಏರೋ ಇಂಡಿಯಾ ಶೋನಲ್ಲಿ ಹನುಮಂತನ ಲೋಗೋ ಇರುವ ಮಾರುತ ವಿಮಾನ ನೋಡುಗರ ಮುಖ್ಯ ಆಕರ್ಷಣೆ ಆಗಿದೆ.

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ (ಫೆ. 13) ಐದು ದಿನಗಳ ಕಾಲ ನಡೆಯಲಿರುವ 14ನೇ ಆವೃತ್ತಿಯ ಏರೋ ಇಂಡಿಯಾ ಶೋನ್ನು ಇಂದು (ಫೆ.13) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು.

Web contact
TV9 Kannada
Read More
ನಿಮ್ಮ ರಾಶಿಗನುಗುಣವಾಗಿ ಮೇ 24- 30ರವರೆಗಿನ ವಾರದ ಪ್ರೇಮ ಭವಿಷ್ಯ ತಿಳಿಯಿರಿ
ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ
ರಶ್ಮಿಕಾ-ಕೃತಿ ಮಧ್ಯೆ ಕ್ಯಾಟ್ ಫೈಟ್; ಸಿನಿಮಾ ಪ್ರಚಾರಕ್ಕಾಗಿ ಚೀಪ್ ಗಿಮಿಕ್?
ರಾಜ್ಯದ ಹಲವೆಡೆ ವರುಣಾರ್ಭಟ! ಬೆಂಗಳೂರಲ್ಲಿ ಮರ ಬಿದ್ದು ವಾಹನಗಳು ಚೂರು
ಸ್ಕೂಟಿಯಲ್ಲಿ ಬಂದು ಆನೆಗೆ ಡಿಕ್ಕಿ ಹೊಡೆದು ದಂತ ಮುರಿದ ಮಹಿಳೆ!
ನ್ಯೂಯಾರ್ಕ್ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು
ಗುರು ಸಂಚಾರ ಕಟಕ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಆಲಿಕಲ್ಲು ಸಹಿತ ಗಾಳಿ ಮಳೆಗೆ ಪತರುಗುಟ್ಟಿದ ಬೆಂಗಳೂರು
ಸಚಿವರಿಗೆ ಕೈಮುಗಿದು ಕಣ್ಣೀರಿಟ್ಟ ವ್ಯಾಪಾರಿ: ಕಾರಣ ಇಲ್ಲಿದೆ
ಸಫಾರಿಗೆ ತೆರಳಿದ ಪ್ರವಾಸಿಗರ ಮುಂದೆ ಸಕ್ಕತ್ತಾಗಿ ಪೋಸ್ ಕೊಟ್ಟ ಹುಲಿ!
ಆಗ್ರಾ-ಲಕ್ನೋ ಎಕ್ಸ್ಪ್ರೆಸ್ ವೇಯಲ್ಲಿ ಬಸ್-ಟ್ಯಾಂಕರ್ ನಡುವೆ ಡಿಕ್ಕಿ
ಯಾವ ದೈವ ಆರಾಧನೆಯ ವಿಧಾನ ಅನುಸರಿಸಿದ್ರೆ ಏನೇನು ಫಲ ಗೊತ್ತಾ?
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ
ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್
ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್
