ಡಿವೋರ್ಸ್ ಬಗ್ಗೆ ಸ್ಯಾಮ್ ಫ್ಯಾನ್ಸ್ ಮಾತನಾಡುವಂತಿಲ್ಲ; ಇದು ಸಮಂತಾ ಸೂಚನೆ

ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್ ಬೇಸರ ಹೊರ ಹಾಕಿದ್ದಾರೆ.

1/5
ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ.

2/5
ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

3/5
ಈ ಸ್ಟಾರ್​ ಜೋಡಿಯ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಜನರು ಹಲವು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಸಮಂತಾ ಅವರದ್ದೇ ತಪ್ಪು ಎಂಬುದು ಕೆಲವರ ಅಭಿಪ್ರಾಯ. ಹಾಗಾಗಿ ಅವರ ವಿರುದ್ಧ ಟೀಕೆ ವ್ಯಕ್ತವಾಗುವುದು ಸಹಜ. ಅದನ್ನು ಮೊದಲೇ ಅರಿತಿರುವ ಸಮಂತಾ ಅವರು ತಮ್ಮ ಪೋಸ್ಟ್​ಗೆ ಕಮೆಂಟ್​ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.

4/5
2017ರ ಅ.6ರಂದು ಹಿಂದೂ ಸಂಪ್ರದಾಯದ ಪ್ರಕಾರ ಇವರಿಬ್ಬರ ಮದುವೆ ನಡೆದಿತ್ತು. ಅ.7ರಂದು ಕ್ರೈಸ್ತ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿತ್ತು.

5/5
ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು ಎಂದು ಸಮಂತಾ ಬರೆದುಕೊಂಡಿದ್ದಾರೆ.

Click on your DTH Provider to Add TV9 Kannada