Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿಪಥ್ ಮಹಿಳಾ ಮಿಲಿಟರಿ ಪೊಲೀಸ್​​​ ರ್ಯಾಲಿ ಯಶಸ್ವಿ

ಬೆಂಗಳೂರಿನ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನವೆಂಬರ್​ 01 ರಿಂದ 03 ರವರೆಗೆ ಅಗ್ನಿಪಥ್ ಮಹಿಳಾ ಮಿಲಿಟರಿ ಪೊಲೀಸ್​​​ ರ್ಯಾಲಿ ನಡೆದಿದೆ.

TV9 Web
| Updated By: ವಿವೇಕ ಬಿರಾದಾರ

Updated on:Nov 05, 2022 | 5:20 PM

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ರಾಜ್ಯಾದ್ಯಂತ ಉತ್ತಮ ರೆಸ್ಪಾನ್ಸ್​​ ಸಿಗುತ್ತಿದ್ದು, ಬೆಂಗಳೂರಿನ  ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನವೆಂಬರ್​ 01 ರಿಂದ 03 ರವರೆಗೆ ಅಗ್ನಿಪಥ್ ಮಹಿಳಾ ಮಿಲಿಟರಿ ಪೊಲೀಸ್​​​ ರ್ಯಾಲಿ ನಡೆದಿದೆ.

Agneepath woman rally successfully held in Bengaluru

1 / 4
ಮಿಲಿಟರಿ ಪೊಲೀಸ್ ಪಡೆಯಲ್ಲಿ ಸಾಮಾನ್ಯ ಕರ್ತವ್ಯ ವಿಭಾಗದ ಮಹಿಳಾ ಅಭ್ಯರ್ಥಿಗಳ ನೇಮಕಾತಿಗಾಗಿ ಅಗ್ನಿಪಥ್ ರ್ಯಾಲಿ ನಡೆಯಿತು.

Agneepath woman rally successfully held in Bengaluru

2 / 4
Agneepath woman rally successfully held in Bengaluru

10,916 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 1407 ಅಭ್ಯರ್ಥಿಗಳು ಭಾಗವಹಿಸುವ ಮೂಲಕ ಉತ್ತಮ ಪ್ರತಿಕ್ರಿಯೆ ದೊರೆತಿದೆ.

3 / 4
Agneepath woman rally

ಕರ್ನಾಟಕ, ಮಾಹೆ, ಕೇರಳ ಮತ್ತು ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶದಿಂದ ಸ್ವಯಂಸೇವಕ ಮಹಿಳಾ ಅಭ್ಯರ್ಥಿಗಳಿಗಾಗಿ ಹೆಚ್‌ಕ್ಯು ನೇಮಕಾತಿ ವಲಯ ಬೆಂಗಳೂರು ಆಶ್ರಯದಲ್ಲಿ ನೇಮಕಾತಿ ಕಚೇರಿ (ಹೆಚ್‌ಕ್ಯೂ) ಬೆಂಗಳೂರು ಈ ನೇಮಕಾತಿ ರ್ಯಾಲಿಯನ್ನು ನಡೆಸಿತು.

4 / 4

Published On - 5:08 pm, Sat, 5 November 22

Follow us
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ