AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಘವ್ ಚಡ್ಡಾ ಪತ್ನಿ ಪರಿಣೀತಿ ಚೋಪ್ರಾ ಬಿಕಿನಿ ಫೋಟೋ ವೈರಲ್; ಅಸಲಿಯತ್ತು ಏನು?

ಈಗ ಎಲ್ಲೆಲ್ಲೂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್​ (AI) ಸದ್ದು ಮಾಡುತ್ತಿದೆ. ಈ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲ ಇದೆ. ಆದರೆ ಕೆಲವರು ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥವರಿಂದಾಗಿ ಸೆಲೆಬ್ರಿಟಿಗಳು ಅತಿ ಹೆಚ್ಚು ಕಿರಿಕಿರಿ ಅನುಭವಿಸುವಂತಾಗಿದೆ. ಕೃತಕ ಬುದ್ಧಿಮತ್ತೆಯನ್ನು ದುರುಪಯೋಗ ಮಾಡಿಕೊಂಡು ಇಂಥ ಚಿತ್ರಗಳನ್ನು ರಚಿಸಲಾಗಿದೆ.

ಮದನ್​ ಕುಮಾರ್​
|

Updated on:Feb 07, 2025 | 6:26 PM

Share
ಸೋಶಿಯಲ್ ಮೀಡಿಯಾದಲ್ಲಿ ಪ್ರತಿ ದಿನ ನೂರಾರು ಫೋಟೋಗಳು ವೈರಲ್ ಆಗುತ್ತವೆ. ಅವುಗಳಲ್ಲಿ ನಿಜ ಯಾವುದು, ಸುಳ್ಳು ಯಾವುದು ಎಂಬುದೇ ತಿಳಿಯದಂತಾಗಿದೆ. ಅಷ್ಟರಮಟ್ಟಿಗೆ ಕೃತಕ ಬುದ್ಧಿಮತೆಯ ದುರುಪಯೋಗ ಆಗುತ್ತಿದೆ. ಅದಕ್ಕೆ ಇಲ್ಲಿದೆ ಉದಾಹರಣೆ.

1 / 6
ಆಪ್ ನಾಯಕ ರಾಘವ್ ಚಡ್ಡಾ ಹಾಗೂ ಅವರ ಪತ್ನಿ, ನಟಿ ಪರಿಣೀತಿ ಚೋಪ್ರಾ ಫೋಟೋಗಳನ್ನು ಎಐ ಸಹಾಯದಿಂದ ಈ ರೀತಿ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್ ಆಗಿವೆ. ಇಂಥ ಫೋಟೋಗಳಿಂದ ಜನರನ್ನು ದಾರಿ ತಪ್ಪಿಸಲಾಗುತ್ತಿದೆ.

2 / 6
ಪರಿಣೀತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಅವರು 2023ರಲ್ಲಿ ಮದುವೆ ಆದರು. ಅನೇಕ ಸ್ಥಳಗಳಿಗೆ ಅವರು ಪ್ರವಾಸ ತೆರಳಿದ್ದಾರೆ ಎಂಬುದು ನಿಜ. ಆದರೆ ಇಷ್ಟು ಬೋಲ್ಡ್ ಆಗಿರುವ ಫೋಟೋಗಳನ್ನು ಅವರು ಹಂಚಿಕೊಂಡಿಲ್ಲ. ಇದು ಕೃತಕ ಬುದ್ಧಿಮತೆಯ ದುರುಪಯೋಗದಿಂದ ಆಗಿದೆ.

3 / 6
ಈ ಮೊದಲು ಅನೇಕ ಸೆಲೆಬ್ರಿಟಿಗಳಿಗೆ ಕೂಡ ಎಐ ದುರ್ಬಳಕೆಯಿಂದ ಸಾಕಷ್ಟು ತೊಂದರೆ ಉಂಟಾಗಿತ್ತು. ಡೀಪ್ ಫೇಕ್ ರೀತಿಯ ಅಪ್ಲಿಕೇಷನ್​ಗಳನ್ನು ಬಳಸಿ ನಟಿ ರಶ್ಮಿಕಾ ಮಂದಣ್ಣ ಅವರ ವಿಡಿಯೋ ಸೃಷ್ಟಿಸಲಾಗಿತ್ತು. ಅದರ ವಿರುದ್ಧ ಅವರು ಕಾನೂನು ಕ್ರಮ ತೆಗೆದುಕೊಂಡಿದ್ದರು.

4 / 6
‘ಹೊಸ ತಂತ್ರಜ್ಞಾನದ ಜೊತೆ ನಾವು ಎಚ್ಚರಿಕೆಯಿಂದ ಇರಬೇಕು. ಡೀಪ್​ಫೇಕ್ ವಿಡಿಯೋಗಳು ರಿಯಲ್ ರೀತಿ ಕಾಣಿಸುತ್ತವೆ. ಯಾವುದೇ ವಿಡಿಯೋ ಮತ್ತು ಫೋಟೋವನ್ನು ನಂಬುವ ಮುನ್ನ ನಾವು ಖಚಿತಪಡಿಸಿಕೊಳ್ಳಬೇಕು’ ಎಂದು ನರೇಂದ್ರ ಮೋದಿ ಈ ಮೊದಲು ಹೇಳಿದ್ದರು.

5 / 6
‘ಎಐ ತಂತ್ರಜ್ಞಾನವು ಚಿತ್ರರಂಗಕ್ಕೆ ದೊಡ್ಡ ಮಾರಕವಾಗಿದೆ’ ಎಂದು ಅಮಿತಾಭ್ ಬಚ್ಚನ್ ಕೂಡ ಹೇಳಿದ್ದರು. ದಿನ ಕಳೆದಂತೆಲ್ಲ ಕೃತಕ ಬುದ್ಧಿಮತ್ತೆಯ ಬಲ ಹೆಚ್ಚುತ್ತಿದೆ. ಅದನ್ನು ದುರ್ಬಳಕೆ ಮಾಡಿಕೊಂಡು ಸೆಲೆಬ್ರಿಟಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ.

6 / 6

Published On - 5:26 pm, Fri, 7 February 25

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ

ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್