ಹನಿಟ್ರ್ಯಾಪ್ ಕೋಲಾಹಲ ಬೆನ್ನಲ್ಲೇ ಸಿದ್ದರಾಮಯ್ಯ ಭೇಟಿಯಾದ ಖರ್ಗೆ, ಮಹತ್ವದ ಚರ್ಚೆ!
ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಭಾರೀ ಸದ್ದು ಮಾಡುತ್ತಿದ್ದು, ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇನ್ನು ಈ ಹನಿಟ್ರ್ಯಾಪ್ ಯತ್ನದ ವಿರುದ್ಧ ರಾಜಣ್ಣ ಸಮರ ಸಾರಿದ್ದು, ಈ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆದುಕೊಂಡಿದ್ದಾರೆ. ಅಲ್ಲದೇ ಈ ಬಗ್ಗೆ ಹೈಕಮಾಂಡ್ಗೆ ದೂರು ನೀಡಲು ಸಹ ತೀರ್ಮಾನಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದಿಢೀರ್ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು, ಇದು ಕಾಂಗ್ರಸ್ನಲ್ಲಿ ಸಂಚಲನ ಮೂಡಿಸಿದೆ.

1 / 7

2 / 7

3 / 7

4 / 7

5 / 7

6 / 7

7 / 7




