ಅಂತೂ ಇಂತೂ ಇನ್​ಸ್ಟಾಗ್ರಾಮ್​ಗೆ ಕಂಬ್ಯಾಕ್ ಮಾಡಿದ ಐಂದ್ರಿತಾ ರೇ

ಐಂದ್ರಿತಾ ಅವರು ಕಳೆದ ಒಂದು ತಿಂಗಳಿಂದ ಇನ್​ಸ್ಟಾಗ್ರಾಮ್​ನಿಂದ ದೂರ ಇದ್ದರು. ಈಗ ಧ್ಯಾನದ ಸ್ಥಿತಿಯಲ್ಲಿ ಕುಳಿತ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಸೋಶಿಯಲ್ ಮೀಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 01, 2023 | 6:30 AM

ಸೆಲೆಬ್ರಿಟಿಗಳು ಫ್ಯಾನ್ಸ್​​ಗೋಸ್ಕರ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರುತ್ತಾರೆ. ಇದಕ್ಕೆ ನಟಿ ಐಂದ್ರಿತಾ ರೇ ಕೂಡ ಹೊರತಾಗಿಲ್ಲ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

1 / 7
ಐಂದ್ರಿತಾ ಅವರು ಕಳೆದ ಒಂದು ತಿಂಗಳಿಂದ ಇನ್​ಸ್ಟಾಗ್ರಾಮ್​ನಿಂದ ದೂರ ಇದ್ದರು. ಈಗ ಧ್ಯಾನದ ಸ್ಥಿತಿಯಲ್ಲಿ ಕುಳಿತ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಸೋಶಿಯಲ್ ಮೀಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ.

ಐಂದ್ರಿತಾ ಅವರು ಕಳೆದ ಒಂದು ತಿಂಗಳಿಂದ ಇನ್​ಸ್ಟಾಗ್ರಾಮ್​ನಿಂದ ದೂರ ಇದ್ದರು. ಈಗ ಧ್ಯಾನದ ಸ್ಥಿತಿಯಲ್ಲಿ ಕುಳಿತ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಸೋಶಿಯಲ್ ಮೀಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ.

2 / 7
ಐಂದ್ರಿತಾ ಅವರು ಸೋಶಿಯಲ್ ಮೀಡಿಯಾದಿಂದ ಬ್ರೇಕ್ ಪಡೆದಿದ್ದರು. ಆದರೆ, ಹೆಚ್ಚು ದಿನ ಅಭಿಮಾನಿಗಳಿಂದ ದೂರ ಇರಲು ಅವರಿಗೆ ಸಾಧ್ಯವಾಗಿಲ್ಲ.

3 / 7
2022ರಲ್ಲಿ ಐಂದ್ರಿತಾ ರೇ ನಟನೆಯ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್ ರಿಲೀಸ್ ಆದವು. ಈ ವರ್ಷ ಅವರ ನಟನೆಯ ಯಾವುದೇ ಹೊಸ ಸಿನಿಮಾ ರಿಲಿಸ್ ಆಗಿಲ್ಲ.

4 / 7
ನಟ ದಿಗಂತ್ ಹಾಗೂ ಐಂದ್ರಿತಾ ರೇ ಅವರು ಪ್ರೀತಿಸಿ ಮದುವೆ ಆದವರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

5 / 7
ಐಂದ್ರಿತಾ ರೇ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2008ರಲ್ಲಿ. ಅವರು ಹಿಂದಿ, ಬೆಂಗಾಲಿ ಸಿನಿಮಾಗಳಲ್ಲೂ ನಟಿಸಿ ಫೇಮಸ್ ಆಗಿದ್ದಾರೆ.

6 / 7
ಗಮನ ಸೆಳೆಯುತ್ತಿರುವ ಐಂದ್ರಿತಾ ರೇ ಅವರ ಹೊಸ ಫೋಟೋಸ್.

7 / 7
Follow us
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್