AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishani Shetty: ಬದಲಾಯಿತು ಐಶಾನಿ ಶೆಟ್ಟಿ ಹೆಸರು ಹಾಗೂ ಲುಕ್​​; ಕಾರಣ ಏನು?

‘ಹೊಂದಿಸಿ ಬರೆಯಿರಿ’ ಸಿನಿಮಾ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಸನಿಹಾ ಹೆಸರಿನ ಪಾತ್ರಕ್ಕೆ ಐಶಾನಿ ಬಣ್ಣ ಹಚ್ಚಿದ್ದಾರೆ.

TV9 Web
| Edited By: |

Updated on: Jan 19, 2023 | 10:43 AM

Share
ನಟಿ ಐಶಾನಿ ಶೆಟ್ಟಿ ಅವರು ಈಗ ಹೆಸರು ಬದಲಿಸಿಕೊಂಡಿದ್ದಾರೆ. ಸನಿಹಾ ಪೊನ್ನಪ್ಪ ಆಗಿ ಅವರು ಅಭಿಮಾನಿಗಳ ಎದುರು ಬಂದಿದ್ದಾರೆ. ಅವರು ನಿಜಕ್ಕೂ ಹೆಸರು ಬದಲಿಸಿಕೊಂಡಿಲ್ಲ. ಇದೆಲ್ಲ ಸಿನಿಮಾ ಪ್ರಚಾರಕ್ಕಾಗಿ.

1 / 5
‘ಹೊಂದಿಸಿ ಬರೆಯಿರಿ’ ಸಿನಿಮಾ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಸನಿಹಾ ಹೆಸರಿನ ಪಾತ್ರಕ್ಕೆ ಐಶಾನಿ ಬಣ್ಣ ಹಚ್ಚಿದ್ದಾರೆ.

‘ಹೊಂದಿಸಿ ಬರೆಯಿರಿ’ ಸಿನಿಮಾ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಸನಿಹಾ ಹೆಸರಿನ ಪಾತ್ರಕ್ಕೆ ಐಶಾನಿ ಬಣ್ಣ ಹಚ್ಚಿದ್ದಾರೆ.

2 / 5
‘ಹೊಂದಿಸಿ ಬರೆಯಿರಿ’ ಚಿತ್ರದಲ್ಲಿ ಐಶಾನಿ ಭಿನ್ನ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ತಮ್ಮ ಗೆಟಪ್ ಫೋಟೋಗಳನ್ನು ಐಶಾನಿ ಹಂಚಿಕೊಂಡಿದ್ದಾರೆ.

3 / 5
ಈ ಬಗ್ಗೆ ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಪೋಸ್ಟ್ ಮಾಡಿರುವ ಐಶಾನಿ, ‘ನಾನು ಹನ್ಸಿಕಾ ಪೊನ್ನಪ್ಪ. ಮಡಿಕೇರಿಯವಳು. ವಿಜ್ಞಾನಿ ಆಗಬೇಕು ಎಂಬುದು ನನ್ನ ಕನಸು. ಫೆಬ್ರವರಿ 10ಕ್ಕೆ ಹೊಂದಿಸಿ ಬರೆಯಿರಿ’ ಎಂದು ಐಶಾನಿ ಬರೆದುಕೊಂಡಿದ್ದಾರೆ.

4 / 5
ಐಶಾನಿ ಅವರು ಸಿಕ್ಕ ಆಫರ್​ಗಳೆಲ್ಲವನ್ನೂ ಒಪ್ಪಿಕೊಳ್ಳುತ್ತಿಲ್ಲ. ಅಳೆದು ತೂಗಿ ಸಿನಿಮಾ ಪಾತ್ರಗಳನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

5 / 5
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!

ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ