‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಸೆಟ್​ನಲ್ಲಿ ಐಶ್ವರ್ಯಾ ರೈ; ವೈರಲ್ ಆಯ್ತು ಫೋಟೋ  

TV9kannada Web Team

TV9kannada Web Team | Edited By: Rajesh Duggumane

Updated on: Aug 25, 2022 | 7:00 PM

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

Aug 25, 2022 | 7:00 PM
ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.

1 / 5
ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್​​ನ ಫೋಟೋ ವೈರಲ್ ಆಗಿದೆ.

2 / 5
ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

3 / 5
ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

4 / 5
ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.  

5 / 5

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada