Kannada News » Photo gallery » Aishwaryaa Rajinikant again admitted to hospital after fever and vertigo
Aishwaryaa Rajinikant: ಮತ್ತೆ ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ; ರಜಿನಿ ಪುತ್ರಿಗೆ ಏನಾಯ್ತು?
Rajinikant: ರಜಿನಿಕಾಂತ್ ಪುತ್ರಿ ಐಶ್ವರ್ಯಾ ರಜಿನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ಕೊರೊನಾ ನಂತರ ಮತ್ತೆ ಆರೋಗ್ಯ ವ್ಯತ್ಯಾಸವಾಗಿದ್ದರ ಬಗ್ಗೆ ಮಾಹಿತಿ ನೀಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆಯ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಐಶ್ವರ್ಯಾ ಚೇತರಿಸಿಕೊಳ್ಳುತ್ತಿದ್ದಾರೆ.
ರಜಿನಿಕಾಂತ್ ಪುತ್ರಿ ಐಶ್ವರ್ಯಾ ರಜಿನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
1 / 6
‘ಕೊರೊನಾ ಪೂರ್ವ ಮತ್ತು ಕೊರೊನಾ ನಂತರ’ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆ ಕಾಣಿಸಿಕೊಂಡ ನಂತರ ಐಶ್ವರ್ಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
2 / 6
ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಬರೆದಿರುವ ಐಶ್ವರ್ಯಾ, ತಮ್ಮ ಪ್ರೀತಿಯ ವೈದ್ಯರೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.
3 / 6
ಕಳೆದ ತಿಂಗಳು ಐಶ್ವರ್ಯಾ ಕೊವಿಡ್ನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚೇತರಿಸಿಕೊಂಡಿದ್ದರು.
4 / 6
ಜನವರಿಯಲ್ಲಿ ಐಶ್ವರ್ಯಾ ಹಾಗೂ ಧನುಷ್ ಬೇರೆಯಾಗುತ್ತಿರುವುದಾಗಿ ಘೋಷಿಸಿದ್ದರು.
5 / 6
ಪ್ರಸ್ತುತ ಐಶ್ವರ್ಯಾ ತಮ್ಮ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದಾರೆ.