Nysa Devgan: ಅಜಯ್ ದೇವಗನ್ ಮಗಳ ಬೋಲ್ಡ್ ಅವತಾರಕ್ಕೆ ಪಡ್ಡೆಗಳು ಫಿದಾ
ಅಜಯ್ ದೇವಗನ್ ಮಗಳು ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಸೋಶಿಯಲ್ ಮೀಡಿಯಾದಲ್ಲೂ ಅವರು ಆ್ಯಕ್ಟೀವ್ ಆಗಿಲ್ಲ. ಆದರೂ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.
Updated on: Jan 13, 2023 | 6:32 AM
Share

ನಟ ಅಜಯ್ ದೇವಗನ್ ಹಾಗೂ ಕಾಜೋಲ್ ದಂಪತಿ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಅವರ ಮಗಳು ನಿಸಾ ಸಾಕಷ್ಟು ಹೈಲೈಟ್ ಆಗುತ್ತಿದ್ದಾರೆ.

ಅಜಯ್ ದೇವಗನ್ ಮಗಳು ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಸೋಶಿಯಲ್ ಮೀಡಿಯಾದಲ್ಲೂ ಅವರು ಆ್ಯಕ್ಟೀವ್ ಆಗಿಲ್ಲ. ಆದರೂ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

ಬೋಲ್ಡ್ ಅವತಾರದಲ್ಲಿ ನಿಸಾ ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಈ ಕಾರಣಕ್ಕೆ ಅವರು ಹೆಚ್ಚು ಸುದ್ದಿ ಆಗುತ್ತಿದ್ದಾರೆ.

ಇತ್ತೀಚೆಗೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿನಲ್ಲಿ ನಿಸಾ ಸೆರೆಯಾಗಿದ್ದರು. ಅವರ ಅವತಾರ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದರು.

ಅಜಯ್ ದೇವಗನ್-ಕಾಜೋಲ್ ಮಗಳು ಎನ್ನುವ ಕಾರಣಕ್ಕೆ ನಿಸಾ ಬಗ್ಗೆ ಜನರಿಗೆ ಹೆಚ್ಚು ಕುತೂಹಲ ಇದೆ. ಅವರು ಚಿತ್ರರಂಗಕ್ಕೆ ಕಾಲಿಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
Related Photo Gallery
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ




