AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವೇಣಿ ಕಾದಂಬರಿ ಆಧಾರಿತ ‘ಸರಳ ಸುಬ್ಬರಾವ್’ ಸಿನಿಮಾ ಫೆ.20ಕ್ಕೆ ರಿಲೀಸ್

ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ. ಆ ಕೊರತೆ ನೀಗಿಸಲು ‘ಸರಳ ಸುಬ್ಬರಾವ್’ ಸಿನಿಮಾ ಬರುತ್ತಿದೆ. ಅನುಭವಿ ನಿರ್ದೇಶಕ ಮಂಜು ಸ್ವರಾಜ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಫೆಬ್ರವರಿ 20ರಂದು ತೆರೆಕಾಣಲಿರುವ ಈ ಸಿನಿಮಾದ ಚಂದದ ಪೋಸ್ಟರ್​​ಗಳು ಮತ್ತು ಮಾಹಿತಿ ಇಲ್ಲಿವೆ..

ಮದನ್​ ಕುಮಾರ್​
|

Updated on: Feb 16, 2026 | 9:26 PM

Share
1971ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಸಿನಿಮಾ ‘ಸರಳ ಸುಬ್ಬರಾವ್’. ಇದು ಖ್ಯಾತ ಲೇಖಕಿ ತ್ರಿವೇಣಿ ಅವರ ಕಾದಂಬರಿ ಆಧರಿತ ಸಿನಿಮಾ ಎಂಬುದು ವಿಶೇಷ.

1 / 5
‘ಸರಳ ಸುಬ್ಬರಾವ್’ ಸಿನಿಮಾವನ್ನು ‘ರಿಯಾನ್ ಕ್ರಿಯೇಷನ್ಸ್’ ಲಾಂಛನದ ಮೂಲಕ ಲೋಹಿತ್ ನಂಜುಂಡಯ್ಯ ಅವರು ನಿರ್ಮಿಸಿದ್ದಾರೆ. ಮಂಜು ಸ್ವರಾಜ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

2 / 5
ಅಜಯ್ ರಾವ್, ಮಿಶಾ ನಾರಂಗ್ ನಟಿಸಿರುವ ‘ಸರಳ ಸುಬ್ಬರಾವ್’ ಸಿನಿಮಾ ಫೆಬ್ರವರಿ 20ರಂದು ತೆರೆಗೆ ಬರುತ್ತಿದೆ. ಈಗಾಗಲೇ ಈ ಸಿನಿಮಾದ ಟೀಸರ್, ಟ್ರೇಲರ್ ಮತ್ತು ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ.

3 / 5
ಪಾತ್ರವರ್ಗದಲ್ಲಿ ಅಜಯ್ ರಾವ್, ಮಿಶಾ ನಾರಂಗ್ ಮಾತ್ರವಲ್ಲದೇ ರಂಗಾಯಣ ರಘು, ನಟಶ್ರೀ, ವಿಜಯ್ ಚಂಡೂರ್, ಚಿತ್ಕಲಾ ಬಿರಾದಾರ್, ರಘು ರಾಮನಕೊಪ್ಪ ಮುಂತಾದವರು ಕೂಡ ಇದ್ದಾರೆ.

4 / 5
ಈ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಬಸವರಾಜ ಅರಸ್ ಸಂಕಲನ, ಅಮರ್ ಕಲಾ ನಿರ್ದೇಶನ, ಮದನ್-ಹರಿಣಿ ನೃತ್ಯ ನಿರ್ದೇಶನ ಮಾಡಿದ್ದಾರೆ.

5 / 5
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ

ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು

ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್

ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ

ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್

ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು

ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ

ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್

ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ

ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ