AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಿಲ್- ಝೈನಾಬ್ ಆರತಕ್ಷತೆಗೆ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಸ್

Akhil Akkineni And Zainab Ravdjee Reception: ಅಖಿಲ್ ಅಕ್ಕಿನೇನಿ ಅವರ ವಿವಾಹ ಆರತಕ್ಷತೆ ಜೂನ್ 8ರಂದು ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಸಮಾರಂಭದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಅನೇಕ ಸೆಲೆಬ್ರಿಟಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು. ಅಖಿಲ್ ಅವರ ವಿವಾಹ ಜೂನ್ 6ರಂದು ನಡೆದಿದೆ.

ರಾಜೇಶ್ ದುಗ್ಗುಮನೆ
|

Updated on:Jun 09, 2025 | 8:16 AM

ಝೈನಾಬ್ ರಾವ್ಜಿ ಮತ್ತು ಅಖಿಲ್ ಅಕ್ಕನೇನಿ ವಿವಾಹ ಜೂನ್ 6ರಂದು ಹೈದರಾಬಾದ್‌ನ ಜೂಬಿಲಿ ಹಿಲ್ಸ್‌ನಲ್ಲಿರುವ ನಾಗಾರ್ಜುನ ಅಕ್ಕಿನೇನಿ ಅವರ ನಿವಾಸದಲ್ಲಿ ನಡೆಯಿತು. ಮುಂಜಾನೆ 3 ಗಂಟೆಗೆ ಇಬ್ಬರೂ ಹಸೆಮಣೆ ಏರಿದರು. ಮೆಗಾಸ್ಟಾರ್ ಚಿರಂಜೀವಿ, ಸುರೇಖಾ, ರಾಮ್ ಚರಣ್, ಉಪಾಸನಾ, ನಿರ್ದೇಶಕ ಪ್ರಶಾಂತ್ ನೀಲ್ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

1 / 5
ಜೂನ್ 8ರಂದು ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಅಖಿಲ್ ಅಕ್ಕಿನೇನಿ ಅವರ ವಿವಾಹ ಆರತಕ್ಷತೆ ಅದ್ದೂರಿಯಾಗಿ ನಡೆಯಿತು. ಸಮಾರಂಭದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಅನೇಕ ಸೆಲೆಬ್ರಿಟಿಗಳು ಸಮಾರಂಭದಲ್ಲಿ ಭಾಗವಹಿಸಿ, ನವ ದಂಪತಿಗೆ ಶುಭ ಕೋರಿದ್ದಾರೆ.

2 / 5
ಈ ಆರತಕ್ಷತೆಯನ್ನು ನಾಗಾರ್ಜುನ ಆಯೋಜಿಸಿದ್ದರು. ರಾಮ್ ಚರಣ್ ಮತ್ತು ಉಪಾಸನ ಕೂಡ ಈ ಆರತಕ್ಷತೆಯಲ್ಲಿ ಮಿಂಚಿದರು. ಇದರ ಫೋಟೋಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರಾಮ್ ಚರಣ್ ‘ಪೆದ್ದಿ’ ಸಿನಿಮಾದ ಶೂಟ್​ನಲ್ಲಿ ಬ್ಯುಸಿ ಇದ್ದು, ಬಿಡುವು ಮಾಡಿಕೊಂಡು ಆಗಮಿಸಿದ್ದರು.

3 / 5
ಸೂಪರ್‌ಸ್ಟಾರ್ ಮಹೇಶ್ ಬಾಬು ತಮ್ಮ ಪತ್ನಿಯೊಂದಿಗೆ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಮಹೇಶ್ ಬಾಬು ಜೊತೆಗೆ ಅವರ ಮಗಳು ಸಿತಾರಾ ಕೂಡ ಮಿಂಚಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಮಹೇಶ್ ಬಾಬು ಲುಕ್ ಗಮನ ಸೆಳೆದಿದೆ.

4 / 5
ಚಲನಚಿತ್ರ ನಟ ಅಕ್ಕಿನೇನಿ ನಾಗಾರ್ಜುನ ಅವರ ಎರಡನೇ ಪುತ್ರ ಅಖಿಲ್ ಮತ್ತು ಜೈನಾಬ್ ರಾವ್ಜಿ ಅವರ ವಿವಾಹ ಆರತಕ್ಷತೆಯಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾಗವಹಿಸಿದ್ದರು. ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕಮಲ್ಲು ಮತ್ತು ಸಚಿವ ಕೋಮತಿರೆಡ್ಡಿ ವೆಂಕಟ ರೆಡ್ಡಿ ಕೂಡ ಆರತಕ್ಷತೆಯಲ್ಲಿ ಭಾಗವಹಿಸಿದ್ದರು.

5 / 5

Published On - 8:14 am, Mon, 9 June 25

Follow us
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ

ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ

ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು

ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು

ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ

‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ

ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!

ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ

ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು