AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟ ಮಾತಿನಂತೆ 1000 ಎಕರೆ ಕಾಡನ್ನು ದತ್ತು ಪಡೆದ ಅಕ್ಕಿನೇನಿ ನಾಗಾರ್ಜುನ; ಇಲ್ಲಿವೆ ಫೋಟೋಗಳು

ಹೈದರಾಬಾದ್ ಹೊರವಲಯದಲ್ಲಿರುವ ಚೆಂಗಿಚೆರ್ಲಾ ಅರಣ್ಯಭಾಗವನ್ನು ತಂದೆ ಅಕ್ಕಿನೇನಿ ನಾಗೇಶ್ವರ್​ ರಾವ್ ಹೆಸರಲ್ಲಿ ನಾಗಾರ್ಜುನ ದತ್ತು ಪಡೆದಿದ್ದಾರೆ. ಇದಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮ ನಡೆದಿದೆ.

TV9 Web
| Edited By: |

Updated on: Feb 17, 2022 | 2:05 PM

Share
ಕಳೆದ ವರ್ಷ ತೆಲುಗು ಬಿಗ್​ ಬಾಸ್ ವೇದಿಕೆ ಮೇಲೆ 1000 ಎಕರೆ ಕಾಡನ್ನು ದತ್ತು ತೆಗೆದುಕೊಳ್ಳುವ ಭರವಸೆ ನೀಡಿದ್ದರು ಅಕ್ಕಿನೇನಿ ನಾಗಾರ್ಜುಉನ. ಈಗ ಅದನ್ನು ಈಡೇರಿಸಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅವರ ಕೆಲಸಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

1 / 5
ರಾಜ್ಯ ಸಭೆಯ ಸದಸ್ಯ ಸಂತೋಷ್​ ಜೋಗಿನಪಲ್ಲಿ ಅವರಿಗೆ ಮರಗಳ ಮೇಲೆ ಅತ್ಯಂತ ಹೆಚ್ಚು ಪ್ರೀತಿ. ಅವರು ಮರಗಳನ್ನು ಉಳಿಸಲು ಹಾಗೂ ಬೆಳೆಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಇವರ ಪರಿಚಯ ಅನೇಕರಿಗೆ ಇದೆ. ಗ್ರೀನ್​ ಇಂಡಿಯಾ ಚಾಲೆಂಜ್​​ ಅಡಿಯಲ್ಲಿ 16 ಕೋಟಿ ಮರಗಳನ್ನು ಅವರು ಬೆಳೆಸಿದ್ದಾರೆ. ಈ ಒಂದು ಅದ್ಭುತ ಕೆಲಸಕ್ಕೆ ಸಾಕಷ್ಟು ಸೆಲೆಬ್ರಿಟಿಗಳನ್ನೂ ಅವರು ಸೇರ್ಪಡೆ ಮಾಡಿಕೊಂಡಿದ್ದಾರೆ. ಈಗ ಈ ಸಾಲಿಗೆ ಅಕ್ಕಿನೇನಿ ನಾಗಾರ್ಜುನ ಕೂಡ ಸೇರಿಕೊಂಡಿದ್ದರು.

2 / 5
ಹೈದರಾಬಾದ್ ಹೊರವಲಯದಲ್ಲಿರುವ ಚೆಂಗಿಚೆರ್ಲಾ ಅರಣ್ಯಭಾಗವನ್ನು ತಂದೆ ಅಕ್ಕಿನೇನಿ ನಾಗೇಶ್ವರ್​ ರಾವ್ ಹೆಸರಲ್ಲಿ ನಾಗಾರ್ಜುನ ದತ್ತು ಪಡೆದಿದ್ದಾರೆ. ಇದಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮ ನಡೆದಿದೆ.

ಹೈದರಾಬಾದ್ ಹೊರವಲಯದಲ್ಲಿರುವ ಚೆಂಗಿಚೆರ್ಲಾ ಅರಣ್ಯಭಾಗವನ್ನು ತಂದೆ ಅಕ್ಕಿನೇನಿ ನಾಗೇಶ್ವರ್​ ರಾವ್ ಹೆಸರಲ್ಲಿ ನಾಗಾರ್ಜುನ ದತ್ತು ಪಡೆದಿದ್ದಾರೆ. ಇದಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮ ನಡೆದಿದೆ.

3 / 5
ಅಕ್ಕಿನೇನಿ ನಾಗಾರ್ಜುನ, ಅಮಲಾ, ನಾಗ ಚೈತನ್ಯ,  ಎಂಪಿ ಜೆ. ಸಂತೋಷ್​ ಮೊದಲಾದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾಡನ್ನು ಬೆಳೆಸಲು ನಾಗಾರ್ಜುನ ಅವರು ಎರಡು ಕೋಟಿ ರೂಪಾಯಿ ಚೆಕ್​ ನೀಡಿದ್ದಾರೆ.

4 / 5
ಅಕ್ಕಿನೇನಿ ನಾಗಾರ್ಜುನ ನಟನೆಯ ‘ಬಂಗಾರ್ರಾಜು’ ಸಿನಿಮಾ ಸಂಕ್ರಾಂತಿ ನಿಮಿತ್ತ ತೆರೆಗೆ ಬಂದು ಯಶಸ್ಸು ಕಂಡಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿದೆ. ಈಗ ಅವರು ವೆಬ್​ ಸೀರಿಸ್ ಮೂಲಕ ಪ್ರೇಕ್ಷಕರ ಎದುರು ಬರಲಿದ್ದಾರೆ ಎನ್ನಲಾಗುತ್ತಿದೆ.

5 / 5
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್

ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!

ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ

ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್

ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ

‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?