Lok Sabha Election: ವೋಟ್ ಮಾಡಿ ವಿಶೇಷ ಮನವಿ ಮಾಡಿದ ಬಾಲಿವುಡ್​ ಸೆಲೆಬ್ರಿಟಿಗಳು

Updated on: May 20, 2024 | 12:13 PM

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಇಂದು (ಮೇ 20) ನಡೆಯುತ್ತಿದೆ. ಮುಂಬೈ ಸೇರಿ ಅನೇಕ ಕ್ಷೇತ್ರಗಳು ಇದರಲ್ಲಿ ಇವೆ. ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ. ಆ ಫೋಟೋಗಳು ಇಲ್ಲಿವೆ.

1 / 6
ಅಕ್ಷಯ್ ಕುಮಾರ್ ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮತದಾನ ಮಾಡಿದ್ದಾರೆ.

ಅಕ್ಷಯ್ ಕುಮಾರ್ ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮತದಾನ ಮಾಡಿದ್ದಾರೆ.

2 / 6

ಬಾಲಿವುಡ್​ ಬೆಡಗಿ ಜಾನ್ವಿ ಕಪೂರ್ ಅವರು ಸೋಶಿಯಲ್ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 6

ರಾಜ್​ಕುಮಾರ್ ರಾವ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಹಲವು ರೀತಿಯ ಪಾತ್ರಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಅವರು ಕೂಡ ವೋಟ್ ಹಾಕಿದ್ದಾರೆ.

4 / 6

ಪರೇಶ್ ರಾವಲ್ ಅವರು ವೋಟ್ ಮಾಡಿದ್ದಾರೆ. ವೋಟ್ ಹಾಕಿದ ಬಳಿಕ ಎಲ್ಲರಿಗೂ ಮತ ಹಾಕುವಂತೆ ಕೋರಿದ್ದಾರೆ.

5 / 6

ಮಹೇಶ್ ಭಟ್ ಅವರು ಮತ ಹಾಕಿದ್ದಾರೆ. ಬಾಲಿವುಡ್​ನಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅವರು ಗುರುತಿಸಿಕೊಂಡಿದ್ದಾರೆ.

6 / 6

ಹಿರಿಯ ನಟ ಧರ್ಮೇಂದ್ರ ಅವರು ವೋಟಿಂಗ್​ ಬೂತ್​ಗೆ ಬಂದು ವೋಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us