Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Oct 19, 2022 | 1:16 PM

ನಟ ಅಕ್ಷಯ್​ ಕುಮಾರ್​ ಅವರು 2022ರಲ್ಲಿ ಸತತ ಸೋಲು ಅನುಭವಿಸಿದ್ದಾರೆ. ಆದರೂ ಕೂಡ ಅವರ ಹವಾ ಕಮ್ಮಿ ಆಗಿಲ್ಲ. ಅವರು ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

Akshay Kumar becomes Number 1 actor in the list of most visible endorsers on television ads

1 / 6
ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸಖತ್​ ಬೇಡಿಕೆ ಇದೆ. ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ.

Akshay Kumar becomes Number 1 actor in the list of most visible endorsers on television ads

2 / 6
ಟಿವಿ ಜಾಹೀರಾತಿನಲ್ಲಿ ಅತಿ ಹೆಚ್ಚು ಕಾಣಿಸಿಕೊಂಡ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಅವರು ನಂಬರ್​ ಒನ್​ ಆಗಿದ್ದಾರೆ. ಇದು ಅವರಿಗೆ ಇರುವ ಬೇಡಿಕೆಗೆ ಹಿಡಿದ ಕನ್ನಡಿ ಆಗಿದೆ.

3 / 6
ಹಲವಾರು ಜಾಹೀರಾತುಗಳಲ್ಲಿ ಅಕ್ಷಯ್​ ಕುಮಾರ್​ ಅವರು ಕಾಣಿಸಿಕೊಳ್ಳುತ್ತಾರೆ. ಅದರಿಂದ ಅವರಿಗೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತದೆ.

4 / 6
ಸಿನಿಮಾಗಳು ಸೋಲು ಕಂಡರೂ ಜಾಹೀರಾತು ಕ್ಷೇತ್ರದಲ್ಲಿ ಅಕ್ಷಯ್​ ಕುಮಾರ್​ ಮಿಂಚುತ್ತಿದ್ದಾರೆ. ಇನ್ನುಳಿದ ಸ್ಟಾರ್​ ನಟರನ್ನು ಹಿಂದಿಕ್ಕಿ ಅವರು ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

ಈ ಪಟ್ಟಿಯಲ್ಲಿ ಅಕ್ಷಯ್​ ಕುಮಾರ್​ ಬಳಿಕ ಅಮಿತಾಭ್​ ಬಚ್ಚನ್​ ಮತ್ತು ಆಲಿಯಾ ಭಟ್​ ಸ್ಥಾನ ಪಡೆದಿದ್ದಾರೆ. ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಅವರಿಬ್ಬರು ಇದ್ದಾರೆ.

6 / 6
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ