AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದ್ದಿಗೋಷ್ಠಿಯಲ್ಲಿ ಮಿಂಚಿದ ‘ಬಚ್ಚನ್​ ಪಾಂಡೆ’ ಟೀಂ; ಇಲ್ಲಿದೆ ಅಕ್ಷಯ್​, ಕೃತಿ, ಜಾಕ್ವೆಲಿನ್ ಫೋಟೋ

ಮಾರ್ಚ್ 18ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ಚಿತ್ರತಂಡ ಬ್ಯುಸಿ ಆಗಿದೆ.

TV9 Web
| Edited By: |

Updated on: Mar 09, 2022 | 7:43 PM

Share
ಸಾಲುಸಾಲು ಚಿತ್ರಗಳನ್ನು ಒಪ್ಪಿಕೊಂಡೂ ಅಕ್ಷಯ್ ಪಾತ್ರಗಳ ಆಯ್ಕೆಯಲ್ಲಿ ಭಿನ್ನತೆಯನ್ನು ಕಾಯ್ದುಕೊಳ್ಳುತ್ತಾರೆ. ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ಭಿನ್ನ ಗೆಟಪ್​ನಲ್ಲಿ ಮಿಂಚುತ್ತಾರೆ. ಈಗ ಅವರ ನಟನೆಯ ‘ಬಚ್ಚನ್ ಪಾಂಡೆ’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್​ನಲ್ಲಿ ಸಖತ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

1 / 7
ಮಾರ್ಚ್​ 18ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ಚಿತ್ರತಂಡ ಬ್ಯುಸಿ ಆಗಿದೆ. ನಾನಾ ಕಡೆಗಳಲ್ಲಿ ಸುದ್ದಿಗೋಷ್ಠಿ ಅಟೆಂಡ್ ಮಾಡುತ್ತಿದೆ.

2 / 7
ಅಕ್ಷಯ್ ಕುಮಾರ್, ಕೃತಿ ಸನೋನ್, ಜಾಕ್ವೆಲಿನ್ ಫರ್ನಾಂಡೀಸ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ತಮಿಳಿನ ‘ಜಿಗರ್​​ಥಂಡ’ ಚಿತ್ರದ ರಿಮೇಕ್​ ಇದಾಗಿದೆ. ಇದು ಕನ್ನಡಕ್ಕೂ ರಿಮೇಕ್​ ಆಗಿ ರಿಲೀಸ್ ಆಗಿತ್ತು.

3 / 7
ಅಕ್ಷಯ್​, ಕೃತಿ ಹಾಗೂ ಜಾಕ್ವೆಲಿನ್​ ಹಲವು ಪ್ರೆಸ್​ಮೀಟ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರೆಸ್​ಮೀಟ್​ನಲ್ಲಿ ಈ ಮೂವರು ಸಖತ್​ ಆಗಿ ಪೋಸ್​ ನೀಡಿದ್ದಾರೆ.

4 / 7
ಹಿಂದಿಯಲ್ಲಿ ತೆರೆಗೆ ಬರಲಿರುವ ‘ಬಚ್ಚನ್ ಪಾಂಡೆ’ಯನ್ನು ಪ್ರೇಕ್ಷಕರು ಹೇಗೆ ಎದುರುಗೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ‘ಬಚ್ಚನ್ ಪಾಂಡೆ’ ಚಿತ್ರವನ್ನು ಫರ್ಹಾದ್​ ಸಮ್ಜಿ ನಿರ್ದೇಶನ ಮಾಡಿದ್ದು, ಸಾಜಿದ್​ ನಾಡಿಯದ್ವಾಲಾ ನಿರ್ಮಾಣ ಮಾಡಿದ್ದಾರೆ.  

5 / 7
ಅಕ್ಷಯ್​ ಕುಮಾರ್

ಅಕ್ಷಯ್​ ಕುಮಾರ್

6 / 7
ಕೃತಿ-ಅಕ್ಷಯ್

ಕೃತಿ-ಅಕ್ಷಯ್

7 / 7
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 