- Kannada News Photo gallery Akshay Kumar reveals Prithviraj movie will release on 10th June and introduce characters
Prithviraj: ‘ಪೃಥ್ವಿರಾಜ್’ ಬಿಡುಗಡೆಯನ್ನು ಘೋಷಿಸಿ ಪಾತ್ರ ಪರಿಚಯ ಮಾಡಿಸಿದ ಅಕ್ಷಯ್; ಇಲ್ಲಿವೆ ಫೋಟೋಗಳು
Akshay Kumar | Sanjay Dutt: ಅಕ್ಷಯ್ ಕುಮಾರ್ ಸಾಲುಸಾಲು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ‘ಬಚ್ಚನ್ ಪಾಂಡೆ’ ಮಾರ್ಚ್ 18ಕ್ಕೆ ತೆರೆಗೆ ಬರಲಿದೆ. ಇದೀಗ ಅಕ್ಷಯ್ ತಮ್ಮ ಮತ್ತೊಂದು ಬಿಗ್ ಬಜೆಟ್ ಚಿತ್ರ ಪೃಥ್ವಿರಾಜ್ ಚೌಹಾಣ್ ಕತೆಯನ್ನಾಧರಿಸಿದ ‘ಪೃಥ್ವಿರಾಜ್’ ಚಿತ್ರದ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಜೂನ್ 10ರಂದು ತೆರೆಗೆ ಬರಲಿದೆ. ಇದರ ಜತೆಗೆ ಚಿತ್ರದ ಪ್ರಮುಖ ಪಾತ್ರಗಳ ಪರಿಚಯವನ್ನೂ ಮಾಡಿಸಿದ್ದಾರೆ.
Updated on: Feb 10, 2022 | 4:45 PM
Share

ಅಕ್ಷಯ್ ಕುಮಾರ್ ಸಾಲುಸಾಲು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ‘ಬಚ್ಚನ್ ಪಾಂಡೆ’ ಮಾರ್ಚ್ 18ಕ್ಕೆ ತೆರೆಗೆ ಬರಲಿದೆ. ಇದೀಗ ಅಕ್ಷಯ್ ತಮ್ಮ ಮತ್ತೊಂದು ಬಿಗ್ ಬಜೆಟ್ ಚಿತ್ರ ಪೃಥ್ವಿರಾಜ್ ಚೌಹಾಣ್ ಕತೆಯನ್ನಾಧರಿಸಿದ ‘ಪೃಥ್ವಿರಾಜ್’ ಚಿತ್ರದ ರಿಲೀಸ್ ದಿನಾಂಕವನ್ನು ಘೋಷಿಸಿದ್ದಾರೆ. ಜೂನ್ 10ರಂದು ಸಿನಿಮಾ ರಿಲೀಸ್ ಆಗಲಿದೆ.

‘ಪೃಥ್ವಿರಾಜ್’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ಚಿತ್ರ ತೆರೆಗೆ ಬರಲಿದೆ.

ಈ ಚಿತ್ರದ ಮೂಲಕ ಮಾನುಷಿ ಚಿಲ್ಲರ್ ಅವರನ್ನು ಬಾಲಿವುಡ್ಗೆ ಪರಿಚಯಿಸಲಾಗುತ್ತಿದೆ.

ಸಂಜಯ್ ದತ್ ಈ ಚಿತ್ರದಲ್ಲಿ ಭಿನ್ನ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದು, ‘ಕಾಕಾ ಕನ್ಹಾ’ನಾಗಿ ಬಣ್ಣಹಚ್ಚಲಿದ್ದಾರೆ.

‘ಪೃಥ್ವಿರಾಜ್’ ಚಿತ್ರವನ್ನು ಯಶ್ ರಾಜ್ ಫಿಲ್ಮಸ್ ನಿರ್ಮಾಣ ಮಾಡುತ್ತಿದ್ದು, ಡಾ.ಚಂದ್ರಪ್ರಕಾಶ್ ದ್ವಿವೇದಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.
Related Photo Gallery
ಚಿಕ್ಕಪೇಟೆ ಮತದಾರರಿಗೆ ಅರ್ಧ ಆಸ್ತಿ ಘೋಷಣೆ ಮಾಡಿದ ಕೆಜಿಎಫ್ ಬಾಬು..!

ಬ್ಲಡ್ ಮನಿಗೆ ನಿರಾಕರಣೆ;ಯೆಮೆನ್ನಲ್ಲಿ ನಿಮಿಷಾ ಪ್ರಿಯಾ ಗಲ್ಲು ಬಹುತೇಕ ಖಚಿತ

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್

ಮುಂದಿನ ಆವೃತ್ತಿಯಲ್ಲಿ ಹೊಸ ತಂಡದ ಪರ ಆಡಲಿರುವ ಆರ್ಸಿಬಿ ವಿಕೆಟ್ ಕೀಪರ್

ಜೈಲಲ್ಲಿ ನನಗೇನೇ ಆದರೂ ಅಸಿಮ್ ಮುನೀರ್ ಕಾರಣ;ಪಾಕ್ ಮಾಜಿ ಪಿಎಂ ಇಮ್ರಾನ್ ಖಾನ್

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ

ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು

ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ

ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ

ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್

ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್

ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು

ನಾನು ನೀಡಿದ ಚೆಕ್ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು

ಬಾಲಸೋರ್ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
