- TV9 Kannada Photo gallery Akshay Kumar reveals Prithviraj movie will release on 10th June and introduce characters
Prithviraj: ‘ಪೃಥ್ವಿರಾಜ್’ ಬಿಡುಗಡೆಯನ್ನು ಘೋಷಿಸಿ ಪಾತ್ರ ಪರಿಚಯ ಮಾಡಿಸಿದ ಅಕ್ಷಯ್; ಇಲ್ಲಿವೆ ಫೋಟೋಗಳು
Akshay Kumar | Sanjay Dutt: ಅಕ್ಷಯ್ ಕುಮಾರ್ ಸಾಲುಸಾಲು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ‘ಬಚ್ಚನ್ ಪಾಂಡೆ’ ಮಾರ್ಚ್ 18ಕ್ಕೆ ತೆರೆಗೆ ಬರಲಿದೆ. ಇದೀಗ ಅಕ್ಷಯ್ ತಮ್ಮ ಮತ್ತೊಂದು ಬಿಗ್ ಬಜೆಟ್ ಚಿತ್ರ ಪೃಥ್ವಿರಾಜ್ ಚೌಹಾಣ್ ಕತೆಯನ್ನಾಧರಿಸಿದ ‘ಪೃಥ್ವಿರಾಜ್’ ಚಿತ್ರದ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಜೂನ್ 10ರಂದು ತೆರೆಗೆ ಬರಲಿದೆ. ಇದರ ಜತೆಗೆ ಚಿತ್ರದ ಪ್ರಮುಖ ಪಾತ್ರಗಳ ಪರಿಚಯವನ್ನೂ ಮಾಡಿಸಿದ್ದಾರೆ.
Updated on: Feb 10, 2022 | 4:45 PM
Share

ಅಕ್ಷಯ್ ಕುಮಾರ್ ಸಾಲುಸಾಲು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ‘ಬಚ್ಚನ್ ಪಾಂಡೆ’ ಮಾರ್ಚ್ 18ಕ್ಕೆ ತೆರೆಗೆ ಬರಲಿದೆ. ಇದೀಗ ಅಕ್ಷಯ್ ತಮ್ಮ ಮತ್ತೊಂದು ಬಿಗ್ ಬಜೆಟ್ ಚಿತ್ರ ಪೃಥ್ವಿರಾಜ್ ಚೌಹಾಣ್ ಕತೆಯನ್ನಾಧರಿಸಿದ ‘ಪೃಥ್ವಿರಾಜ್’ ಚಿತ್ರದ ರಿಲೀಸ್ ದಿನಾಂಕವನ್ನು ಘೋಷಿಸಿದ್ದಾರೆ. ಜೂನ್ 10ರಂದು ಸಿನಿಮಾ ರಿಲೀಸ್ ಆಗಲಿದೆ.
1 / 5

‘ಪೃಥ್ವಿರಾಜ್’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ಚಿತ್ರ ತೆರೆಗೆ ಬರಲಿದೆ.
2 / 5

ಈ ಚಿತ್ರದ ಮೂಲಕ ಮಾನುಷಿ ಚಿಲ್ಲರ್ ಅವರನ್ನು ಬಾಲಿವುಡ್ಗೆ ಪರಿಚಯಿಸಲಾಗುತ್ತಿದೆ.
3 / 5

ಸಂಜಯ್ ದತ್ ಈ ಚಿತ್ರದಲ್ಲಿ ಭಿನ್ನ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದು, ‘ಕಾಕಾ ಕನ್ಹಾ’ನಾಗಿ ಬಣ್ಣಹಚ್ಚಲಿದ್ದಾರೆ.
4 / 5

‘ಪೃಥ್ವಿರಾಜ್’ ಚಿತ್ರವನ್ನು ಯಶ್ ರಾಜ್ ಫಿಲ್ಮಸ್ ನಿರ್ಮಾಣ ಮಾಡುತ್ತಿದ್ದು, ಡಾ.ಚಂದ್ರಪ್ರಕಾಶ್ ದ್ವಿವೇದಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.
5 / 5

TV9 Web
TV9 Kannada
Read More
Related Photo Gallery
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್ಬಾಸ್ ಮನೆಯಲ್ಲಿ ಆಸಿಯಾ, ಯಶಸ್ ‘ಮಿಡ್ ನೈಟ್ ಆಫರೇಷನ್’
ಎಸ್ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್



