AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ಆಯ್ತು ಅಕ್ಷಯ್ ಕುಮಾರ್ ಹೊಸ ಲುಕ್; ಫ್ಯಾನ್ಸ್ ರಿಯಾಕ್ಷನ್ ಏನು?

ಅಕ್ಷಯ್ ಕುಮಾರ್ ಅವರ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಚಿತ್ರದ ರಿಲೀಸ್​ಗಾಗಿ ಕಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಅವರ ಕೊನೆಯ ಸಿನಿಮಾ ‘ಪೃಥ್ವಿರಾಜ್​ ಚೌಹಾಣ್’ ಸೋತಿದೆ.

TV9 Web
| Edited By: |

Updated on: Jul 09, 2022 | 2:42 PM

Share
ನಟ ಅಕ್ಷಯ್​ ಕುಮಾರ್ ಅವರು ಬಾಲಿವುಡ್​ನ ಬ್ಯುಸಿ ನಟರ ಸಾಲಿನಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಅವರು ಸದ್ಯ 6-7 ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಹೀಗಿರುವಾಗಲೇ ಅಕ್ಷಯ್ ಕುಮಾರ್ ಅವರ ಹೊಸ ಲುಕ್ ವೈರಲ್ ಆಗಿದೆ.

1 / 5
ಅಕ್ಷಯ್ ಕುಮಾರ್ ಅವರು ‘ಕ್ಯಾಪ್ಸೂಲ್ ಗಿಲ್’ ಹೆಸರಿನ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ರುಸ್ತುಂ’ ಚಿತ್ರದ ನಿರ್ದೇಶಕ ಟೀನು ಸುರೇಶ್ ದೇಸಾಯಿ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಲುಕ್ ವೈರಲ್ ಆಗಿದೆ.

2 / 5
ಅಕ್ಷಯ್ ಪ್ರತಿ ಚಿತ್ರದಿಂದ ಚಿತ್ರಕ್ಕೆ ಭಿನ್ನ ಅವತಾರ ತಾಳುತ್ತಾರೆ. ಈ ಚಿತ್ರಕ್ಕಾಗಿ ಅವರು ಪಂಜಾಬಿ ವ್ಯಕ್ತಿಯ ಅವತಾರ ತಾಳಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

3 / 5
ಅಕ್ಷಯ್ ಕುಮಾರ್ ಅವರು ಉಳಿದ ನಟರಿಗಿಂತ ಭಿನ್ನವಾಗಿ ನಿಲ್ಲುತ್ತಾರೆ. ಅವರು ಒಪ್ಪಿಕೊಂಡ ಸಿನಿಮಾ ಕೆಲಸಗಳನ್ನು ಬೇಗ ಪೂರ್ಣಗೊಳಿಸುತ್ತಾರೆ. ಈ ಕಾರಣದಿಂದಲೂ ಅವರು ಅಭಿಮಾನಿಗಳಿಗೆ ಅಚ್ಚುಮೆಚ್ಚು.

4 / 5
ಅಕ್ಷಯ್ ಕುಮಾರ್ ಅವರ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಚಿತ್ರದ ರಿಲೀಸ್​ಗಾಗಿ ಕಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಅವರ ಕೊನೆಯ ಸಿನಿಮಾ ‘ಪೃಥ್ವಿರಾಜ್​ ಚೌಹಾಣ್’ ಸೋತಿದೆ.

ಅಕ್ಷಯ್ ಕುಮಾರ್ ಅವರ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಚಿತ್ರದ ರಿಲೀಸ್​ಗಾಗಿ ಕಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಅವರ ಕೊನೆಯ ಸಿನಿಮಾ ‘ಪೃಥ್ವಿರಾಜ್​ ಚೌಹಾಣ್’ ಸೋತಿದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ