- Kannada News Photo gallery Akshay Kumar starts shooting for Vedat Marathe Veer daudale Saat Marathi movie First Look revealed
Akshay Kumar: ಛತ್ರಪತಿ ಶಿವಾಜಿ ಪಾತ್ರದಲ್ಲಿ ಅಕ್ಷಯ್ ಕುಮಾರ್; ಮರಾಠಿ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ
Vedat Marathe Veer Daudale Saat: ‘ವೇಡಾತ್ ಮರಾಠೆ ವೀರ್ ದೌಡಲೇ ಸಾಥ್’ ಸಿನಿಮಾದ ಶೂಟಿಂಗ್ ಆರಂಭ ಆಗಿದೆ. ಛತ್ರಪತಿ ಶಿವಾಜಿ ಗೆಟಪ್ನಲ್ಲಿ ಅಕ್ಷಯ್ ಕುಮಾರ್ ಅವರ ಲುಕ್ ಅನಾವರಣಗೊಂಡಿದೆ.
Updated on: Dec 06, 2022 | 2:55 PM

Akshay Kumar starts shooting for Vedat Marathe Veer daudale Saat Marathi movie First Look revealed

Akshay Kumar starts shooting for Vedat Marathe Veer daudale Saat Marathi movie First Look revealed

ಈಗಾಗಲೇ ಹಲವಾರು ಪಾತ್ರಗಳನ್ನು ಮಾಡಿರುವ ಅಕ್ಷಯ್ ಕುಮಾರ್ ಅವರು ಈ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಹಾಗಾಗಿ ಈ ಚಿತ್ರ ವಿಶೇಷವಾಗಿರಲಿದೆ. ಮಹೇಶ್ ಮಂಜ್ರೇಕರ್ ನಿರ್ದೇಶನ ಮಾಡುತ್ತಿದ್ದಾರೆ.

‘ವೇಡಾತ್ ಮರಾಠೆ ವೀರ್ ದೌಡಲೇ ಸಾಥ್’ ಸಿನಿಮಾದ ಶೂಟಿಂಗ್ ಮಂಗಳವಾರ (ಡಿ.6) ಶುರುವಾಗಿದೆ. ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಶಿವಾಜಿ ಮಹಾರಾಜ್ ಗೆಟಪ್ನಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

‘ಈ ಪಾತ್ರ ಸಿಕ್ಕಿರುವುದು ನನ್ನ ಸೌಭಾಗ್ಯ. ಶಿವಾಜಿ ಮಹಾರಾಜ್ ಅವರ ಜೀವನದಿಂದ ನಾನು ಸ್ಫೂರ್ತಿ ಪಡೆದಿದ್ದೇನೆ. ನಿಮ್ಮ ಶುಭ ಹಾರೈಕೆ ಇರಲಿ’ ಎಂದು ಅಕ್ಷಯ್ ಕುಮಾರ್




