ರಣ್ವೀರ್ ಸಿಂಗ್ ಜೊತೆ ಆಲಿಯಾ ಭಟ್, ಪ್ರಚಾರದ ಭರಾಟೆ ಜೋರು
Alia Bhatt: ನಟ ರಣ್ವೀರ್ ಸಿಂಗ್ ಜೊತೆಗೆ ತಮ್ಮ ಹೊಸ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ ನಟಿ ಆಲಿಯಾ ಭಟ್.
Updated on: Jul 19, 2023 | 8:50 AM
Share

ಆಲಿಯಾ ಭಟ್ ಹಾಗೂ ರಣ್ವೀರ್ ಸಿಂಗ್ ತಮ್ಮ ಹೊಸ ಸಿನಿಮಾದ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಆಲಿಯಾ-ರಣ್ವೀರ್ ಒಟ್ಟಿಗೆ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾದಲ್ಲಿ ನಟಿಸಿದ್ದಾರೆ.

'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶಿಸಿದ್ದಾರೆ.

ರಣ್ವೀರ್-ಆಲಿಯಾ ಒಟ್ಟಿಗೆ ನಟಿಸಿರುವ ಎರಡನೇ ಸಿನಿಮಾ ಇದು.

ರಣ್ವೀರ್ ಸಿಂಗ್ ಹಾಗೂ ಆಲಿಯಾ ಒಟ್ಟಿಗೆ ಹಲವು ನಗರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಸಿನಿಮಾದ ಹಾಡುಗಳು ಈಗಾಗಲೇ ಬಿಡುಗಡೆ ಆಗಿ ಹಿಟ್ ಆಗಿವೆ.
Related Photo Gallery
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು?
ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು
ಬಾಗಲಕೋಟೆಯಲ್ಲಿ ಡಕೋಟಾ ಬಸ್
ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು
ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು
ಅಶ್ವಿನಿ ಮೇಲೆ ಸಿಟ್ಟು ತೀರಿಸಿಕೊಂಡ ರಾಶಿಕಾ: ಮಾತುಗಳಿಗೆ ಮಿತಿ ಇಲ್ಲ




