ರಣ್ವೀರ್ ಸಿಂಗ್ ಜೊತೆ ಆಲಿಯಾ ಭಟ್, ಪ್ರಚಾರದ ಭರಾಟೆ ಜೋರು
Alia Bhatt: ನಟ ರಣ್ವೀರ್ ಸಿಂಗ್ ಜೊತೆಗೆ ತಮ್ಮ ಹೊಸ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ ನಟಿ ಆಲಿಯಾ ಭಟ್.
Updated on: Jul 19, 2023 | 8:50 AM
Share

ಆಲಿಯಾ ಭಟ್ ಹಾಗೂ ರಣ್ವೀರ್ ಸಿಂಗ್ ತಮ್ಮ ಹೊಸ ಸಿನಿಮಾದ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಆಲಿಯಾ-ರಣ್ವೀರ್ ಒಟ್ಟಿಗೆ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾದಲ್ಲಿ ನಟಿಸಿದ್ದಾರೆ.

'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶಿಸಿದ್ದಾರೆ.

ರಣ್ವೀರ್-ಆಲಿಯಾ ಒಟ್ಟಿಗೆ ನಟಿಸಿರುವ ಎರಡನೇ ಸಿನಿಮಾ ಇದು.

ರಣ್ವೀರ್ ಸಿಂಗ್ ಹಾಗೂ ಆಲಿಯಾ ಒಟ್ಟಿಗೆ ಹಲವು ನಗರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಸಿನಿಮಾದ ಹಾಡುಗಳು ಈಗಾಗಲೇ ಬಿಡುಗಡೆ ಆಗಿ ಹಿಟ್ ಆಗಿವೆ.
Related Photo Gallery
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಸಿಂಪಲ್ ಆಗಿ ಮಾಡಿ ಮೂಲಂಗಿ ನೂಡಲ್ಸ್
ಕೋತಿಗಳ ನಡುವಿನ ಫ್ರೆಂಡ್ಶಿಪ್ ನೋಡಿ ಕೋತಿಯೊಂದು ಇನ್ನೊಂದು ಮಂಗದ ಮೈಯಲ್ಲಿದ್ದ ಹುಳಗಳನ್ನು ತೆಗೆಯುತ್ತಾ ಇರುವ ವಿಡಿಯೋ ಭಾರೀ ವೈರಲ್ ಆಗಿದೆ.
ಈ ವ್ಯಕ್ತಿಯೇ ನೋಡಿ ನಿಜವಾದ ಹೃದಯವಂತ
ಆರೋಗ್ಯಕ್ಕೆ ಬೆಸ್ಟ್ ಈ ಪೇರಳೆ ಸಲಾಡ್ ಚಾಟ್
ಬೆಂಗಳೂರಿನ ಹೋಟೆಲ್ ಎದುರು ಖಾಲಿ ಸಿಲಿಂಡರ್ಗಳನ್ನಿಟ್ಟು ಬೋರ್ಡ್ ಹಾಕಿದ ಮಾಲೀಕ
ಬಾಳೆಹಣ್ಣಿನ ದೋಸೆ ತಿಂದಿದ್ದೀರಾ? ರೆಸಿಪಿ ಇಲ್ಲಿದೆ




