
ಆಲಿಯಾ ಭಟ್ ಹಾಗೂ ರಣ್ವೀರ್ ಸಿಂಗ್ ತಮ್ಮ ಹೊಸ ಸಿನಿಮಾದ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಆಲಿಯಾ-ರಣ್ವೀರ್ ಒಟ್ಟಿಗೆ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾದಲ್ಲಿ ನಟಿಸಿದ್ದಾರೆ.

'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶಿಸಿದ್ದಾರೆ.

ರಣ್ವೀರ್-ಆಲಿಯಾ ಒಟ್ಟಿಗೆ ನಟಿಸಿರುವ ಎರಡನೇ ಸಿನಿಮಾ ಇದು.

ರಣ್ವೀರ್ ಸಿಂಗ್ ಹಾಗೂ ಆಲಿಯಾ ಒಟ್ಟಿಗೆ ಹಲವು ನಗರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಸಿನಿಮಾದ ಹಾಡುಗಳು ಈಗಾಗಲೇ ಬಿಡುಗಡೆ ಆಗಿ ಹಿಟ್ ಆಗಿವೆ.