- Kannada News Photo gallery Alia Bhatt Baby Shower Photos Brahmastra Movie Actress shines in Yellow dress
ಆಲಿಯಾ ಭಟ್ಗೆ ಸೀಮಂತ ಶಾಸ್ತ್ರ; ಇಲ್ಲಿವೆ ಕ್ಯೂಟ್ ಫೋಟೋಗಳು
ಈಗ ಆಲಿಯಾ ಭಟ್ಗೆ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.
Updated on:Oct 06, 2022 | 7:02 PM
Share

ನಟಿ ಆಲಿಯಾ ಭಟ್ ಏಪ್ರಿಲ್ 14ರಂದು ಮದುವೆ ಆದರು. ಮದುವೆ ಆಗಿ ಕೇವಲ ಎರಡೂವರೆ ತಿಂಗಳಿಗೆ ಪ್ರೆಗ್ನೆಂಟ್ ಆದ ವಿಚಾರವನ್ನು ಆಲಿಯಾ ಘೋಷಿಸಿದರು. ಆ ಬಳಿಕ ಆಲಿಯಾ ಹಲವು ಫೋಟೋಗಳನ್ನು ಹಂಚಿಕೊಂಡಿದ್ದಿದೆ.

ಈಗ ಆಲಿಯಾ ಭಟ್ಗೆ ಸೀಮಂತ ಶಾಸ್ತ್ರ ನಡೆದಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ಆಲಿಯಾ ಭಟ್ ಹಳದಿ ಬಣ್ಣದ ಬಟ್ಟೆ ಉಟ್ಟಿದ್ದಾರೆ. ರಣಬೀರ್ ಕಪೂರ್ ಅವರು ಆಲಿಯಾ ಕೆನ್ನೆಗೆ ಮುತ್ತಿಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕುಟುಂಬದ ಜತೆ ಇರುವ ಫೋಟೋ ಹಂಚಿಕೊಂಡಿರುವ ಆಲಿಯಾ, ‘ಪ್ರೀತಿ ಮಾತ್ರ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ಆಲಿಯಾ ಭಟ್-ರಣಬೀರ್

ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಚಿತ್ರಕ್ಕೆ ಟೀಕೆ ವ್ಯಕ್ತವಾದ ಹೊರತಾಗಿಯೂ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತು.
Published On - 6:15 pm, Thu, 6 October 22
Related Photo Gallery
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಶಾಂಘೈನಲ್ಲಿ ದೈತ್ಯ ಸಿಂಕ್ಹೋಲ್ ರಸ್ತೆಯನ್ನೇ ನುಂಗಿದ ಕ್ಷಣ
ನಡು ರಸ್ತೆಯಲ್ಲೇ ಕೆಎಸ್ಆರ್ಟಿಸಿ ಬಸ್ ಜಪ್ತಿ! ಪ್ರಯಾಣಿಕರು ಕಂಗಾಲು
ಕೆಲಸವಿಲ್ಲದೆ ಕರಾವಳಿ ಗುತ್ತಿಗೆದಾರರ ಕೈ ಖಾಲಿ: ನಿರ್ಲಕ್ಷ್ಯ ಆರೋಪ
ಹೊಸಕೋಟೆ ಅಪಘಾತದ ಭೀಕರತೆ ಬಿಚ್ಚಿಟ್ಟ ಐಜಿ ಲಾಬುರಾಮ್
ಉಪ ಲೋಕಾಯುಕ್ತರಿಗೇ ಆನ್ಲೈನ್ ದೋಖಾ!
ಫುಟ್ಪಾತ್ ಮೇಲೆ ಬಂದ ಬೈಕ್ಗೆ ಅಡ್ಡವಾಗಿ ನಿಂತ ದಿಟ್ಟ ಮಹಿಳೆ
ಗಿಲ್ಲಿ-ಕಾವ್ಯಾ ಮಧ್ಯೆ ಚರ್ಚೆಯಾಗಿದೆ ಹನಿಮೂನ್ವರೆಗಿನ ವಿಷಯ?
ಲೋಕಾಯುಕ್ತ ದಾಳಿ ವೇಳೆ ಸಿಕ್ತು ಕಂತೆ ಕಂತೆ ನೋಟಿನ ಖಜಾನೆ!
ಕುಂಭ ಸಂಕ್ರಮಣ ಯಾವ ರಾಶಿಗೆ ಶುಭ, ಯಾವ ರಾಶಿಗೆ ಅಶುಭ?




