Alia Bhatt: ವಿಭಿನ್ನ ಗೆಟಪ್​ಗಳಲ್ಲಿ ಆಲಿಯಾ ಭಟ್​; ಇಲ್ಲಿವೆ ಫೋಟೋಗಳು

ಫೆಬ್ರವರಿ 25ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಟ್ರೇಲರ್​ ರಿಲೀಸ್​ ಮಾಡಿದೆ. ಈ ಮೂಲಕ ಸಿನಿಮಾದ ಝಲಕ್​ ಬಿಟ್ಟುಕೊಟ್ಟಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 04, 2022 | 2:19 PM

ಆಲಿಯಾ ಭಟ್ ಬಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಸಿನಿಮಾ ಹಿನ್ನೆಲೆಯಿಂದ ಬಂದರೂ, ತಂದೆ ಹೆಸರನ್ನು ಎಲ್ಲಿಯೂ ಬಳಕೆ ಮಾಡಿಕೊಳ್ಳದೇ, ತಮ್ಮ ನಟನೆ ಮೂಲಕ ಅಭಿಮಾನಿಗಳಿಗೆ ಇಷ್ಟವಾಗಿದ್ದಾರೆ.

1 / 10
ಪ್ರತಿ ಸಿನಿಮಾಗೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳೋದು ಅವರ ಸ್ಪೆಷಾಲಿಟಿ. ಪಕ್ಕದ ಮನೆ ಹುಡುಗಿ ಪಾತ್ರದಿಂದ ಹಿಡಿದು, ಪಾಕಿಸ್ತಾನದಲ್ಲಿ ಸ್ಪೈ ಮಾಡೋ ದಿಟ್ಟ ಮಹಿಳೆಯ ಪಾತ್ರವನ್ನೂ ಮಾಡಿ ಅವರು ಭೇಷ್​ ಎನಿಸಿಕೊಂಡಿದ್ದಾರೆ.

2 / 10
ಈ ಬಾರಿ ಅವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

3 / 10
ಕೊವಿಡ್​ ಕಾರಣದಿಂದ ಸತತವಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈ ಸಿನಿಮಾವನ್ನು ಕಣ್ತುಂಬಿಕೊಳ್ಳೋಕೆ ಕೊನೆಗೂ ದಿನಾಂಕ ನಿಗದಿ ಆಗಿದ್ದು, ಫೆಬ್ರವರಿ 25ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಟ್ರೇಲರ್​ ರಿಲೀಸ್​ ಮಾಡಿದೆ. ಈ ಮೂಲಕ ಸಿನಿಮಾದ ಝಲಕ್​ ಬಿಟ್ಟುಕೊಟ್ಟಿದೆ.

4 / 10
ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಾಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ

5 / 10
ಸಿನಿಮಾದಲ್ಲಿ ಏನೆಲ್ಲ ಇದೆ ಎಂಬುದರ ಝಲಕ್​ ಟ್ರೇಲರ್​ನಲ್ಲಿದೆ. ಇಡೀ ಟ್ರೇಲರ್​ನಲ್ಲಿ ಆಲಿಯಾ ಭಟ್​ ಅವರ ನಟನೆ, ಬನ್ಸಾಲಿ ಸಿನಿಮಾ ಮೇಕಿಂಗ್​ ಗಮನ ಸೆಳೆಯುತ್ತಿದೆ.

6 / 10
ಇಡೀ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್​ ರಿಲೀಸ್​ ಆದ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

7 / 10
ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಗೆ ಬರುತ್ತಿದೆ. ಕೊವಿಡ್​ ಮೂರನೇ ಅಲೆ ಕಡಿಮೆ ಆಗದ ಕಾರಣ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಅವಕಾಶ ಇದೆ. ಈ ಕಾರಣಕ್ಕೆ ಸಿನಿಮಾದ ಕಲೆಕ್ಷನ್​ ತಗ್ಗಬಹುದು.

8 / 10
ಆದರೆ, ಇದನ್ನು ಲೆಕ್ಕಿಸದೇ ಚಿತ್ರತಂಡ ಸಿನಿಮಾ ರಿಲೀಸ್​ ಮಾಡಲು ಮುಂದೆ ಬಂದಿದೆ. ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ.

9 / 10
ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಮಾರ್ಚ್​ 25ರಂದು ಈ ಸಿನಿಮಾ ತೆರೆಗೆ ಬರುತ್ತಿದೆ.

10 / 10
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ