AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ‘ಹಾರ್ಟ್ ಆಫ್ ಸ್ಟೋನ್’ ಸಿನಿಮಾ ಟ್ರೇಲರ್ ರಿಲೀಸ್​ನಲ್ಲಿ ಮಿಂಚಿದ ಆಲಿಯಾ ಭಟ್  

ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

ರಾಜೇಶ್ ದುಗ್ಗುಮನೆ
|

Updated on:Jun 19, 2023 | 8:57 AM

Share
ಆಲಿಯಾ ಭಟ್ ನಟನೆಯ ಮೊದಲ ಹಾಲಿವುಡ್ ಸಿನಿಮಾ ‘ಹಾರ್ಟ್ ಆಫ್ ಸ್ಟೋನ್​’ ಚಿತ್ರದ ಟ್ರೇಲರ್ ಭಾನುವಾರ (ಜೂನ್ 18) ಬಿಡುಗಡೆ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಹಿಂಟ್ ನೀಡಲಾಗಿದೆ.

1 / 5
ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್​​ನಲ್ಲಿ ಅವರು ಎಲ್ಲರ ಗಮನ ಸೆಳೆದರು.

2 / 5
‘ಹಾರ್ಟ್ ಆಫ್​ ಸ್ಟೋನ್​’ ಚಿತ್ರದಲ್ಲಿ ಆಲಿಯಾ ಭಟ್ ವಿಲನ್ ಪಾತ್ರ ಮಾಡಿದ್ದಾರೆ. ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಸಿನಿಮಾ ರಿಲೀಸ್ ಆಗುತ್ತಿದೆ.

3 / 5
‘ಹಾರ್ಟ್ ಆಫ್ ಸ್ಟೋನ್’ ಸಿನಿಮಾಗೆ ಟಾಮ್ ಹಾರ್ಪರ್​ ನಿರ್ದೇಶನ ಇದೆ. ಗಾಲ್​ ಗಡೋಟ್ ಅವರು ಈ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ.

4 / 5
ಇನ್​ಸ್ಟಾಗ್ರಾಮ್​ನಲ್ಲಿ ಆಲಿಯಾ ಭಟ್ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಫ್ಯಾನ್ಸ್ ಕಡೆಯಿಂದ ಫೋಟೋಗೆ ಲೈಕ್ಸ್ ಸಿಕ್ಕಿದೆ.

5 / 5

Published On - 8:55 am, Mon, 19 June 23

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ

ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ

ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ

ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!

ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ

ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!

ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್

ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ

Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ

ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್