Alia Bhatt: ‘ಹಾರ್ಟ್ ಆಫ್ ಸ್ಟೋನ್’ ಸಿನಿಮಾ ಟ್ರೇಲರ್ ರಿಲೀಸ್ನಲ್ಲಿ ಮಿಂಚಿದ ಆಲಿಯಾ ಭಟ್
ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್ನಲ್ಲಿ ಅವರು ಎಲ್ಲರ ಗಮನ ಸೆಳೆದರು.
Updated on:Jun 19, 2023 | 8:57 AM
Share

ಆಲಿಯಾ ಭಟ್ ನಟನೆಯ ಮೊದಲ ಹಾಲಿವುಡ್ ಸಿನಿಮಾ ‘ಹಾರ್ಟ್ ಆಫ್ ಸ್ಟೋನ್’ ಚಿತ್ರದ ಟ್ರೇಲರ್ ಭಾನುವಾರ (ಜೂನ್ 18) ಬಿಡುಗಡೆ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್ನಲ್ಲಿ ಹಿಂಟ್ ನೀಡಲಾಗಿದೆ.

ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಆಲಿಯಾ ಭಟ್ ಕೂಡ ಹಾಜರಿ ಹಾಕಿದ್ದರು. ಗ್ಲಾಮರಸ್ ಡ್ರೆಸ್ನಲ್ಲಿ ಅವರು ಎಲ್ಲರ ಗಮನ ಸೆಳೆದರು.

‘ಹಾರ್ಟ್ ಆಫ್ ಸ್ಟೋನ್’ ಚಿತ್ರದಲ್ಲಿ ಆಲಿಯಾ ಭಟ್ ವಿಲನ್ ಪಾತ್ರ ಮಾಡಿದ್ದಾರೆ. ಆಗಸ್ಟ್ 11ರಂದು ನೆಟ್ಫ್ಲಿಕ್ಸ್ ಒಟಿಟಿ ಮೂಲಕ ಈ ಸಿನಿಮಾ ರಿಲೀಸ್ ಆಗುತ್ತಿದೆ.

‘ಹಾರ್ಟ್ ಆಫ್ ಸ್ಟೋನ್’ ಸಿನಿಮಾಗೆ ಟಾಮ್ ಹಾರ್ಪರ್ ನಿರ್ದೇಶನ ಇದೆ. ಗಾಲ್ ಗಡೋಟ್ ಅವರು ಈ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ.

ಇನ್ಸ್ಟಾಗ್ರಾಮ್ನಲ್ಲಿ ಆಲಿಯಾ ಭಟ್ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಫ್ಯಾನ್ಸ್ ಕಡೆಯಿಂದ ಫೋಟೋಗೆ ಲೈಕ್ಸ್ ಸಿಕ್ಕಿದೆ.
Published On - 8:55 am, Mon, 19 June 23
Related Photo Gallery
ಫುಟ್ಪಾತ್ ಮೇಲೆ ಬಂದ ಬೈಕ್ಗೆ ಅಡ್ಡವಾಗಿ ನಿಂತ ದಿಟ್ಟ ಮಹಿಳೆ
ಗಿಲ್ಲಿ-ಕಾವ್ಯಾ ಮಧ್ಯೆ ಚರ್ಚೆಯಾಗಿದೆ ಹನಿಮೂನ್ವರೆಗಿನ ವಿಷಯ?
ಲೋಕಾಯುಕ್ತ ದಾಳಿ ವೇಳೆ ಸಿಕ್ತು ಕಂತೆ ಕಂತೆ ನೋಟಿನ ಖಜಾನೆ!
ಕುಂಭ ಸಂಕ್ರಮಣ ಯಾವ ರಾಶಿಗೆ ಶುಭ, ಯಾವ ರಾಶಿಗೆ ಅಶುಭ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್ನಲ್ಲೇ ಭೈರತಿ ಬಸವರಾಜ್ರನ್ನ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ




