AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಕಡಿಮೆ ಆಗಲಿಲ್ಲ ಆಲಿಯಾ ಭಟ್ ಮುಖದ ಕಾಂತಿ; ಫೋಟೋ ಹಂಚಿಕೊಂಡ ನಟಿ

ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 27, 2023 | 8:32 AM

Share
ಮಗು ಜನಿಸಿದ ಬಳಿಕ ಮಹಿಳೆಯರು ಕಾಂತಿ ಕಳೆದುಕೊಳ್ಳುತ್ತಾರೆ. ದೇಹದ ತೂಕ ಹೆಚ್ಚುತ್ತದೆ. ಆಲಿಯಾ ಭಟ್​ಗೆ ಈ ನಿಯಮ ಅನ್ವಯ ಆಗುವುದಿಲ್ಲ. ಮಗು ಜನಿಸಿದ ಬಳಿಕವೂ ಅವರು ಫಿಟ್​ನೆಸ್ ಕಾಯ್ದುಕೊಂಡಿದ್ದಾರೆ.

1 / 5
ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

ಆಲಿಯಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮುಖದ ಕಾಂತಿ ಕಂಡು ಫ್ಯಾನ್ಸ್ ವಾಹ್ ಎಂದಿದ್ದಾರೆ.

2 / 5
ಆಲಿಯಾ ಭಟ್ ಅವರು ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇರುವುದರಿಂದ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಂತ ಅವರು ಜಿಮ್​ನಲ್ಲಿ ವರ್ಕೌಟ್ ಮಾಡುವುದನ್ನು ತಪ್ಪಿಸಿಲ್ಲ.

3 / 5
ಆಲಿಯಾ ಭಟ್ ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ರಣವೀರ್​ಗೆ ಜೊತೆಯಾಗಿ ಆಲಿಯಾ ಕಾಣಿಸಿಕೊಂಡಿದ್ದಾರೆ.

4 / 5
ಚಿತ್ರರಂಗದಲ್ಲಿ ಆಲಿಯಾಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಅವರು ಶೀಘ್ರವೇ ನಟನೆಗೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್

ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’

ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ

ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್

ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು