AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದೆ ‘ಆರ್​ಆರ್​ಆರ್​’ ತಂಡ; ಬುಕ್ ಆಯ್ತು ವಿಶೇಷ ವಿಮಾನ

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 12, 2022 | 6:59 PM

Share
ಆಲಿಯಾ ಭಟ್ ಮದುವೆ ಏಪ್ರಿಲ್ 14ರಂದು ನಡೆಯಲಿದೆ ಎಂದು ವರದಿ ಆಗಿದೆ. ಈ ಮದುವೆ ಕಾರ್ಯಕ್ರಮವನ್ನು ತುಂಬಾನೇ ಗುಟ್ಟಾಗಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ವಿವಾಹ ಕಾರ್ಯಕ್ರಮದ ಬಗ್ಗೆ ಯಾರೊಬ್ಬರೂ ಮಾಹಿತಿ ಬಿಟ್ಟುಕೊಟ್ಟಿಲ್ಲ.

1 / 5
ಮದುವೆ ವಿಚಾರದ ಬಗ್ಗೆ ನಿತ್ಯ ಹೊಸಹೊಸ ಅಪ್​ಡೇಟ್​ಗಳು ಕೇಳಿ ಬರುತ್ತಲೇ ಇವೆ. ಮದುವೆಗೆ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎಂಬ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ. ಅಚ್ಚರಿ ಎಂದರೆ ‘ಆರ್​ಆರ್​ಆರ್’ ಟೀಂನ ಪ್ರಮುಖರು ಮುಂಬೈಗೆ ತೆರಳಿ ಆಲಿಯಾಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ.

2 / 5
ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

ಮದುವೆ ಮುಗಿದ ನಾಲ್ಕು ದಿನಗಳ ಬಳಿಕ ತಾಜ್ ಹೋಟೆಲ್​ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲು ಆಲಿಯಾ ಹಾಗೂ ರಣಬೀರ್ ಕಪೂರ್ ನಿರ್ಧರಿಸಿದ್ದಾರೆ. ಈ ಪಾರ್ಟಿಗೆ ಆಲಿಯಾ ‘ಆರ್​ಆರ್​ಆರ್’ನ ಪ್ರಮುಖರನ್ನು ಆಹ್ವಾನಿಸಿದ್ದಾರೆ.

3 / 5
ಮೂಲಗಳ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ನಿರ್ದೇಶಕ ರಾಜಮೌಳಿ, ಪ್ರಮುಖರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ವಿಶೇಷ ವಿಮಾನ ಬುಕ್ ಮಾಡಿದ್ದಾರೆ. ಹೈದರಾಬಾದ್​ನಿಂದ ಮುಂಬೈಗೆ ಇದೇ ವಿಮಾನದಲ್ಲಿ ತೆರಳಲಿದ್ದಾರೆ.

4 / 5
ಸದ್ಯ, ಈ ಜೋಡಿ ಹಕ್ಕಿಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಇನ್ನು, ಮದುವೆ ದಿನಾಂಕದ ಬಗ್ಗೆಯೂ ಹಲವು ಕಡೆಗಳಲ್ಲಿ ಹಲವು ವರದಿಗಳು ಪ್ರಕಟಗೊಳ್ಳುತ್ತಿವೆ.  

5 / 5
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ