ಬಿಳಿ ಬಣ್ಣದ ಬಟ್ಟೆಯಲ್ಲಿ ಮಿಂಚಿದ ಆಲಿಯಾ ಭಟ್; ಇಲ್ಲಿದೆ ಫೋಟೋ
ರಣಬೀರ್ ಹಾಗೂ ಆಲಿಯಾ ಭಟ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ವಿಚಾರವನ್ನು ಆರಂಭದಲ್ಲಿ ಗುಟ್ಟಾಗಿ ಇಡಲಾಗಿತ್ತು. ಅವರು ಈಗ ವಿವಾಹ ಆಗಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.
Updated on: May 11, 2022 | 7:00 AM
Share

ನಟಿ ಆಲಿಯಾ ಭಟ್ ಅವರು ಬಾಲಿವುಡ್ನ ಬೇಡಿಕೆಯ ನಟಿ. ಇತ್ತೀಚೆಗೆ ಅವರು ರಣಬೀರ್ ಕಪೂರ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ರಣಬೀರ್ ಹಾಗೂ ಆಲಿಯಾ ಭಟ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ವಿಚಾರವನ್ನು ಆರಂಭದಲ್ಲಿ ಗುಟ್ಟಾಗಿ ಇಡಲಾಗಿತ್ತು. ಅವರು ಈಗ ವಿವಾಹ ಆಗಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಮದುವೆ ಬಳಿಕ ನಟಿಯರು ಚಿತ್ರರಂಗದಿಂದ ದೂರ ಸರಿಯುತ್ತಾರೆ ಎಂಬ ಮಾತಿಗೆ ಈಗ ಅರ್ಥವಿಲ್ಲ. ನಟಿಯರು ಮದುವೆ ನಂತರವೂ ಚಿತ್ರರಂಗದಲ್ಲಿ ಬ್ಯುಸಿ ಆಗುತ್ತಾರೆ.

ಆಲಿಯಾ ಭಟ್ ಇದಕ್ಕೆ ಉತ್ತಮ ಉದಾಹರಣೆ. ಅವರ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ. ಸ್ಟಾರ್ ಕಿಡ್ ಆದ ಕಾರಣ ಅವರಿಗೆ ಸುಲಭವಾಗಿ ಚಿತ್ರರಂಗಕ್ಕೆ ಎಂಟ್ರಿ ಸಿಕ್ತು. ನಂತರ ತಮ್ಮ ನಟನೆಯ ಮೂಲಕ ಅವರು ಚಿತ್ರರಂಗದಲ್ಲಿ ನೆಲೆ ಕಂಡುಕೊಂಡರು.

ಆಲಿಯಾ ಹೊಸಫೋಟೋಶೂಟ್ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಬಿಳಿ ಬಣ್ಣದ ಉಡುಗೆ ತೊಟ್ಟು ಅವರು ಮಿಂಚಿದ್ದಾರೆ.
Related Photo Gallery
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್ ವಿಡಿಯೋ




