Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ ‘ಜಿಗ್ರಾ’ ತಂಡ, ಮಿಂಚು ಹರಿಸಿದ ಆಲಿಯಾ ಭಟ್

Alia Bhatt Jigra Movie: ಆಲಿಯಾ ಭಟ್ ನಟಿಸಿ, ನಿರ್ಮಾಣ ಮಾಡಿರುವ ‘ಜಿಗ್ರಾ’ ಸಿನಿಮಾ ತೆಲುಗಿನಲ್ಲಿಯೂ ಬಿಡುಗಡೆ ಆಗಲಿದ್ದು, ತೆಲುಗು ಪ್ರೇಕ್ಷಕರಿಗಾಗಿ ವಿಶೇಷವಾಗಿ ಪ್ರೀ ರಿಲೀಸ್ ಕಾರ್ಯಕ್ರಮ ಆಯೋಜಿಸಿದ್ದರು. ಕಾರ್ಯಕ್ರಮದ ಕೆಲ ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Oct 09, 2024 | 2:49 PM

ಆಲಿಯಾ ಭಟ್ ನಟಿಸಿ, ನಿರ್ಮಾಣ ಮಾಡಿರುವ ‘ಜಿಗ್ರಾ’ ಸಿನಿಮಾ ಬಿಡುಗಡೆ ಆಗಲಿದ್ದು ಸಿನಿಮಾ ತೆಲುಗಿನಲ್ಲಿಯೂ ಬಿಡುಗಡೆ ಆಗಲಿದೆ.

1 / 8
ಆಲಿಯಾ ಭಟ್ ಈಗಾಗಲೇ ‘ಆರ್​ಆರ್​ಆರ್’ ಸಿನಿಮಾದಲ್ಲಿ ನಟಿಸಿ ತೆಲುಗು ಪ್ರೇಕ್ಷಕರಿಗೆ ಹತ್ತಿರ ಆಗಿರುವ ಕಾರಣದಿಂದ ‘ಜಿಗ್ರಾ’ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಲಾಗಿದೆ.

2 / 8
ಆಲಿಯಾ ಭಟ್ ‘ಜಿಗ್ರಾ’ ಸಿನಿಮಾದ ತೆಲುಗು ಪ್ರೀ ರಿಲೀಸ್ ಇವೆಂಟ್ ಅನ್ನು ಹೈದರಾಬಾದ್​ನಲ್ಲಿ ಆಯೋಜನೆ ಮಾಡಿದ್ದರು. ಕಾರ್ಯಕ್ರಮಕ್ಕೆ ಸಮಂತಾ ಮುಖ್ಯ ಅತಿಥಿ.

3 / 8
‘ಜಿಗ್ರಾ’ ಪ್ರೀ ರಿಲೀಸ್​ಗೆ ಕೇವಲ ಸಮಂತಾ ಮಾತ್ರವಲ್ಲದೆ, ನಟ ರಾಣಾ ದಗ್ಗುಬಾಟಿ, ನಿರ್ದೇಶಕ ತ್ರಿವಿಕ್ರಮ್ ಸಹ ಅತಿಥಿಗಳಾಗಿ ಆಗಮಿಸಿದ್ದರು.

4 / 8
ರಾಣಾ ದಗ್ಗುಬಾಟಿ ತಮ್ಮ ಸುರೇಶ್ ಪ್ರೊಡಕ್ಷನ್ ಮೂಲಕ ‘ಜಿಗ್ರಾ’ ಸಿನಿಮಾದ ತೆಲುಗು ಆವೃತ್ತಿಯನ್ನು ಆಂಧ್ರ, ತೆಲಂಗಾಣಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ.

5 / 8
ಆಲಿಯಾ ಭಟ್ ನಟಿಸಿ, ನಿರ್ಮಾಣ ಮಾಡಿರುವ ‘ಜಿಗ್ರಾ’ ಸಿನಿಮಾವನ್ನು ವಾಸನ್ ಬಾಲಾ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಕೆಲ ಹಿಟ್ ಸಿನಿಮಾಗಳನ್ನು ಅವರು ನೀಡಿದ್ದಾರೆ.

6 / 8
ಆಲಿಯಾ ಭಟ್ ‘ಜಿಗ್ರಾ’ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಹಾಡು ಹಾಡಿ, ‘ನಾಟು-ನಾಟು’ ಸ್ಟೆಪ್ ಹಾಕಿ, ತೆಲುಗು ಡೈಲಾಗ್​ಗಳನ್ನು ಸಹ ಹೇಳಿ ಜನರನ್ನು ರಂಜಿಸಿದ್ದಾರೆ.

7 / 8
ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾ ಆಕ್ಷನ್ ಸಿನಿಮಾ ಆಗಿದ್ದು, ಸಿನಿಮಾದಲ್ಲಿ ಅಕ್ಕ-ತಮ್ಮನ ಬಾಂಧವ್ಯ ತೋರಿಸಲಾಗಿದೆ. ಸಿನಿಮಾ ಅಕ್ಟೋಬರ್ 11 ಕ್ಕೆ ಬಿಡುಗಡೆ ಆಗಲಿದೆ.

8 / 8
Follow us
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು

ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ