AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಳಿಕ ಕೆಲಸಕ್ಕೆ ಹೊರಟ ಆಲಿಯಾ ಭಟ್​; ವಿಮಾನ ನಿಲ್ದಾಣದ ಎದುರು ಕಾಣಿಸಿಕೊಂಡ ಸುಂದರಿ

ಮದುವೆಯ ನೆಪದಲ್ಲಿ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಹೆಚ್ಚು ಬಿಡುವು ಪಡೆದಿಲ್ಲ. ವಿವಾಹ ಮುಗಿಯುತ್ತಿದ್ದಂತೆಯೇ ಅವರಿಬ್ಬರು ಸಿನಿಮಾ ಕೆಲಸಕ್ಕೆ ಮರಳಿದ್ದಾರೆ.

TV9 Web
| Edited By: |

Updated on: Apr 19, 2022 | 4:08 PM

Share
ನಟಿ ಆಲಿಯಾ ಭಟ್​ ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅವರು ಅನೇಕ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಹಾಗಾಗಿ ಮದುವೆ ನಂತರ ಹೆಚ್ಚು ದಿನ ಅವರು ಬಿಡುವು ಪಡೆದುಕೊಂಡಿಲ್ಲ. ವಿವಾಹ ಆಗಿ 5 ದಿನ ಕಳೆಯುವುದರೊಳಗೆ ಆಲಿಯಾ ಶೂಟಿಂಗ್​ಗೆ ಮರಳಿದ್ದಾರೆ.

Alia Bhatt returns to work after marriage with Ranbir Kapoor

1 / 5
ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರದ್ದು ಲವ್​ ಕಮ್​ ಅರೇಂಜ್​ ಮ್ಯಾರೇಜ್​. ಕಳೆದ 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಅವರು ಏ.14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನವದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

Alia Bhatt returns to work after marriage with Ranbir Kapoor

2 / 5
ಬಾಲಿವುಡ್​ನಲ್ಲಿ ಆಲಿಯಾ ಭಟ್​ ಅವರು ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ‘ರಾಜಿ’, ‘ಗಲ್ಲಿ ಬಾಯ್​’, ‘ಗಂಗೂಬಾಯಿ ಕಾಠಿಯಾವಾಡಿ’ ಮುಂತಾದ ಸಿನಿಮಾಗಳ ಮೂಲಕ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಪಡಿಸಿದ್ದಾರೆ.

3 / 5
ಈಗ ರಣವೀರ್​ ಸಿಂಗ್​ ಜೊತೆ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸುತ್ತಿದ್ದಾರೆ. ಆ ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗುವ ಸಲುವಾಗಿ ಅವರು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡ ಅವರ ಫೋಟೋಗಳು ವೈರಲ್​ ಆಗಿವೆ.

4 / 5
ಅತ್ತ ರಣಬೀರ್​ ಕಪೂರ್​ ಕೂಡ ಸಿನಿಮಾ ಶೂಟಿಂಗ್​ಗೆ ಮರಳಿದ್ದಾರೆ. ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣಬೀರ್ ಕಪೂರ್​ ಜೊತೆಯಾಗಿ ನಟಿಸಿದ್ದಾರೆ. ಆ ಸಿನಿಮಾ ಮೂರು ಪಾರ್ಟ್​ಗಳಲ್ಲಿ ಮೂಡಿಬರಲಿದೆ. ಅವರಿಬ್ಬರ ಕಾಂಬಿನೇಷನ್​ ಬಗ್ಗೆ ನಿರೀಕ್ಷೆ ಹೆಚ್ಚಿದೆ.

5 / 5
Follow Us
ಹಣ ಕೊಡದ್ದಕ್ಕೆ ಮಂಗಳಮುಖಿಯ ಮುಖವನ್ನೇ ಕೊಚ್ಚಿ ಹಾಕಿದ ಯುವಕರ ಗುಂಪು

ಒಬ್ಬರಿಂದ ಪಕ್ಷ ನಡೆಯಲ್ಲ: ಸಂಚಲನ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ

ಹೈವೇಯಲ್ಲೇ ಕಾರಿನ ರೂಫ್ ಟಾಪ್ ಓಪನ್ ಮಾಡಿ ಬಾಟಲಿ ಎತ್ತಿದ ವ್ಯಕ್ತಿ

ದ್ವೇಷಕ್ಕೆ ಯಾರದ್ದೋ ಮಗನನ್ನು ದರ ದರನೆ ಎಳೆದು ನೆಲಕ್ಕೆ ಬಡಿದ ವ್ಯಕ್ತಿ

ದೇವನಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

Video: ಯಮನನ್ನೇ ಯಾಮಾರಿಸಿ ಸಾವು ಗೆದ್ದ ಅಣ್ಣ-ತಂಗಿ

ಹುಬ್ಬಳ್ಳಿ, ರಾಯಚೂರಲ್ಲಿ ಕುಡಿಯುವ ನೀರಿಗೂ ಪರದಾಟ: ರೊಚ್ಚಿಗೆದ್ದ ಜನ

KSRTC ಬಸ್​ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು! ಸಿಸಿಟಿವಿ ವಿಡಿಯೋ ವೈರಲ್

ಅಮೆರಿಕಾ ಸೇನೆಗೆ ಭಾರತವೇಕೆ ನೆಲೆ ಕೊಟ್ಟಿಲ್ಲ ಗೊತ್ತೇ? ಇಲ್ಲಿದೆ ಮಾಹಿತಿ

ಕೇರಳ ಚುನಾವಣಾ ಪ್ರಚಾರಕ್ಕೆ ಟ್ರಂಪ್​, ಷಿ ಜಿನ್​ಪಿಂಗ್​, ಪುಟಿನ್​!