ಬಂಗಾರದ ಬಣ್ಣದಲ್ಲಿ ಹೊಳೆದ ಬಾಲಿವುಡ್ ಕ್ವೀನ್ ಆಲಿಯಾ ಭಟ್
ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ. ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.
Updated on: Dec 15, 2023 | 10:10 PM
Share

ಬಾಲಿವುಡ್ ನಟಿ ಆಲಿಯಾ ಭಟ್ ಬಂಗಾರದ ಬಣ್ಣದಲ್ಲಿ ಮಿಂಚಿದ್ದಾರೆ.

ಹಳದಿ ಬಣ್ಣದ ಸೀರೆ, ರವಿಕೆ ತೊಟ್ಟಿರುವ ಆಲಿಯಾ ಭಟ್, ಜಡೆಗೂ ಬಂಗಾರದ ಬಣ್ಣದ ಟೇಪು ಕಟ್ಟಿಕೊಂಡು ಫೋಸು ಕೊಟ್ಟಿದ್ದಾರೆ.

ಆಲಿಯಾ ಭಟ್ ಬಾಲಿವುಡ್ನ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ದೀಪಿಕಾರನ್ನೂ ಹಿಂದಿಕ್ಕಿದ್ದಾರೆ ಆಲಿಯಾ.

ಇತ್ತೀಚೆಗಷ್ಟೆ ಆಲಿಯಾ ಭಟ್ಗೆ ನಟನೆಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಕ್ಕೆ ಅವಾರ್ಡ್ ದೊರೆತಿದೆ.

ಆಲಿಯಾ ಭಟ್ ಪ್ರಸ್ತುತ ಹಲವು ಸಿನಿಮಾಗಳನ್ನು ಕೈಯಲ್ಲಿ ಹಿಡಿದಿದ್ದಾರೆ. ಸ್ವಂತ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

ಹೊಸದೊಂದು ಹಾಲಿವುಡ್ ಸಿನಿಮಾದಲ್ಲಿಯೂ ಆಲಿಯಾ ಭಟ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಹೆಣ್ಣು ಮಗುವಿನ ತಾಯಿಯಾಗಿರುವ ಆಲಿಯಾ ಭಟ್, ತಾಯಿಯಾದ ಬಳಿಕವೇ ಹೆಚ್ಚು ಅವಕಾಶಗಳನ್ನು ಪಡೆಯುತ್ತಿದ್ದಾರೆ.
Related Photo Gallery
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ




