ಮಗು ಜನಿಸಿದ ನಂತರ ಸಖತ್ ಗ್ಲಾಮರಸ್ ಆದ ನಟಿ ಆಲಿಯಾ ಭಟ್; ಇಲ್ಲಿದೆ ಗ್ಯಾಲರಿ
ಆಲಿಯಾ ಅವರ ಗ್ಲಾಮರಸ್ ಫೋಟೋ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.
Updated on: Apr 01, 2023 | 9:36 AM
Share

ನಟಿ ಆಲಿಯಾ ಭಟ್ ಅವರು ಕಳೆದ ವರ್ಷ ಹೆಣ್ಣುಮಗುವಿಗೆ ಜನ್ಮ ನೀಡಿದರು. ಮಗು ಜನಿಸಿದ ನಂತರ ಆಲಿಯಾ ಸಖತ್ ಗ್ಲಾಮರಸ್ ಆಗಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

c

‘ನೀವು ಕ್ವೀನ್’ ಎಂದು ಆಲಿಯಾ ಭಟ್ ಫೋಟೋಗೆ ಕಮೆಂಟ್ ಮಾಡಿದ್ದಾರೆ. 12 ಗಂಟೆಯಲ್ಲಿ ಈ ಚಿತ್ರವನ್ನು 18 ಲಕ್ಷ ಮಂದಿ ಲೈಕ್ಸ್ ಮಾಡಿದ್ದಾರೆ.

ಆಲಿಯಾ ಭಟ್ ಅವರು ಮಗಳು ರಹಾ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಶೀಘ್ರವೇ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಲಿದ್ದಾರೆ. ಅವರು ಹೊಸ ಸಿನಿಮಾ ಘೋಷಿಸಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಕರಣ್ ಜೋಹರ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.
Related Photo Gallery
ಎಲ್ಲವೂ ಬಂದ್; ಬಿಸಿಸಿಐ ಎಚ್ಚೆರಿಕೆಯ ಬಳಿಕ ಎಚ್ಚೆತ್ತ ಫ್ರಾಂಚೈಸಿಗಳು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಚಿನ್ನದ ಆಭರಣ ಇಡಬೇಡಿ
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ಈಸಮಸ್ಯೆಗಳಿಂದ ಬಳಲುತ್ತಿದ್ದರೆ ಜಾತಕದಲ್ಲಿ ಸೂರ್ಯದುರ್ಬಲನಾಗಿದ್ದಾನೆ ಎಂದರ್ಥ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ




