AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಸಿಂಪಲ್ ಲುಕ್​ನಿಂದಲೇ ಅಭಿಮಾನಿಗಳ ಮನಗೆದ್ದ ಆಲಿಯಾ; ಇಲ್ಲಿವೆ ಫೋಟೋಗಳು

Alia Bhatt Photos: ಬಾಲಿವುಡ್ ಬೆಡಗಿ ಆಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್. ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಅವರ ಚಿತ್ರಗಳು ಪ್ರಸ್ತುತ ವೈರಲ್ ಆಗಿದೆ. ಚಿತ್ರಗಳ ವಿಚಾರಕ್ಕೆ ಬಂದರೆ ಆಲಿಯಾ ಬತ್ತಳಿಕೆಯಲ್ಲಿ ಸದ್ಯ ಬಹುನಿರೀಕ್ಷಿತ 5 ಚಿತ್ರಗಳಿವೆ.

TV9 Web
| Edited By: |

Updated on: Jan 16, 2022 | 4:23 PM

Share
ಬಾಲಿವುಡ್ ತಾರೆ ಆಲಿಯಾ ಭಟ್ ತಮ್ಮ ಸಹಜ ಸೌಂದರ್ಯದಿಂದ ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ.

1 / 6
ಬಾಲಿವುಡ್​ನಲ್ಲಿ ಭದ್ರವಾಗಿ ನೆಲೆಯೂರಿರುವ ನಟಿ ಇದೀಗ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಹೆಚ್ಚಿಸಿಕೊಳ್ಳುತ್ತಿದ್ದಾರೆ.

2 / 6
ಪ್ರಸ್ತುತ ಆಲಿಯಾ ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡು, ಮಸ್ತ್ ಪೋಸ್ ನೀಡಿರುವ ಚಿತ್ರಗಳು ವೈರಲ್ ಆಗಿವೆ.

3 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಭಟ್ ನಟನೆಯ ‘ಆರ್​ಆರ್​ಆರ್​’, ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಕಾಣಲು ಸಿದ್ಧವಾಗಿದೆ. ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ತಡವಾಗಿದೆ.

4 / 6
ಆಲಿಯಾ ಹಾಗೂ ಅವರ ಗೆಳೆಯ ರಣಬೀರ್ ಕಪೂರ್ ಮೊದಲ ಬಾರಿಗೆ ಜತೆಯಾಗಿ ಬಣ್ಣಹಚ್ಚುತ್ತಿರುವ ‘ಬ್ರಹ್ಮಾಸ್ತ್ರ’ದ ಕೆಲಸಗಳೂ ಸಾಗುತ್ತಿವೆ.

5 / 6
‘ಡಾರ್ಲಿಂಗ್ಸ್’, ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ಕೂಡ ಅವರ ಬತ್ತಳಿಕೆಯಲ್ಲಿವೆ.

6 / 6
Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!

ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ

‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ

ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!

ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ