Alia Bhatt: ಸಿಂಪಲ್ ಲುಕ್ನಿಂದಲೇ ಅಭಿಮಾನಿಗಳ ಮನಗೆದ್ದ ಆಲಿಯಾ; ಇಲ್ಲಿವೆ ಫೋಟೋಗಳು
Alia Bhatt Photos: ಬಾಲಿವುಡ್ ಬೆಡಗಿ ಆಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್. ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಅವರ ಚಿತ್ರಗಳು ಪ್ರಸ್ತುತ ವೈರಲ್ ಆಗಿದೆ. ಚಿತ್ರಗಳ ವಿಚಾರಕ್ಕೆ ಬಂದರೆ ಆಲಿಯಾ ಬತ್ತಳಿಕೆಯಲ್ಲಿ ಸದ್ಯ ಬಹುನಿರೀಕ್ಷಿತ 5 ಚಿತ್ರಗಳಿವೆ.
Updated on: Jan 16, 2022 | 4:23 PM
Share

ಬಾಲಿವುಡ್ ತಾರೆ ಆಲಿಯಾ ಭಟ್ ತಮ್ಮ ಸಹಜ ಸೌಂದರ್ಯದಿಂದ ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ.

ಬಾಲಿವುಡ್ನಲ್ಲಿ ಭದ್ರವಾಗಿ ನೆಲೆಯೂರಿರುವ ನಟಿ ಇದೀಗ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಪ್ರಸ್ತುತ ಆಲಿಯಾ ಸಿಂಪಲ್ ದಿರಿಸಿನಲ್ಲಿ ಕಾಣಿಸಿಕೊಂಡು, ಮಸ್ತ್ ಪೋಸ್ ನೀಡಿರುವ ಚಿತ್ರಗಳು ವೈರಲ್ ಆಗಿವೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಭಟ್ ನಟನೆಯ ‘ಆರ್ಆರ್ಆರ್’, ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಕಾಣಲು ಸಿದ್ಧವಾಗಿದೆ. ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ತಡವಾಗಿದೆ.

ಆಲಿಯಾ ಹಾಗೂ ಅವರ ಗೆಳೆಯ ರಣಬೀರ್ ಕಪೂರ್ ಮೊದಲ ಬಾರಿಗೆ ಜತೆಯಾಗಿ ಬಣ್ಣಹಚ್ಚುತ್ತಿರುವ ‘ಬ್ರಹ್ಮಾಸ್ತ್ರ’ದ ಕೆಲಸಗಳೂ ಸಾಗುತ್ತಿವೆ.

‘ಡಾರ್ಲಿಂಗ್ಸ್’, ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ಕೂಡ ಅವರ ಬತ್ತಳಿಕೆಯಲ್ಲಿವೆ.
Related Photo Gallery
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?




