Alia Bhatt Wedding Photos: ಆಲಿಯಾ ಭಟ್-ರಣಬೀರ್ ಕಪೂರ್ ಮದುವೆ ಫೋಟೋ ಗ್ಯಾಲರಿ

ಬಾಲಿವುಡ್ ಜೋಡಿಯ ಈ ಮದುವೆ ರಣಬೀರ್ ಕಪೂರ್ ಅವರ ಮುಂಬೈ ನಿವಾಸದಲ್ಲಿ ನಡೆದಿದೆ. ಆಪ್ತರು ಮಾತ್ರ ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ನೀತು ಕಪೂರ್, ಕರೀನಾ ಕಪೂರ್, ಕರಿಶ್ಮಾ ಕಪೂರ್​, ಆಲಿಯಾ ಮೆಂಟರ್, ನಿರ್ಮಾಪಕ ಕರಣ್ ಜೋಹರ್ ಸೇರಿ ಕೆಲವೇ ಕೆಲವು ಮಂದಿ ಈ ಮದುವೆಗೆ ಸಾಕ್ಷಿ ಆದರು

TV9 Web
| Updated By: ಮದನ್​ ಕುಮಾರ್​

Updated on: Apr 15, 2022 | 7:11 AM

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಿದ್ದ ವಿಚಾರ. ಇವರು ಪ್ರೀತಿಯಲ್ಲಿ ಬಿದ್ದು ಹಲವು ವರ್ಷಗಳೇ ಕಳೆದಿವೆ. 2019ರಿಂದ ಈಚೆಗೆ ಇವರ ಮದುವೆ ವಿಚಾರ ಹೆಚ್ಚು ಚರ್ಚೆ ಆಗುತ್ತಿತ್ತು.

1 / 8
ವಿವಾಹ ವಿಚಾರದಲ್ಲಿ ಈ ದಂಪತಿ ಗುಟ್ಟು ಕಾಯ್ದುಕೊಂಡಿದ್ದರು. ಇನ್​ಸ್ಟಾಗ್ರಾಮ್​ನಲ್ಲಿಫೋಟೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಆಲಿಯಾ ಭಟ್ ಅಧಿಕೃತ ಮಾಡಿದ್ದಾರೆ.

2 / 8
ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ದಂಪತಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ.

3 / 8
ಆಲಿಯಾಗೆ ಚಿಕ್ಕ ವಯಸ್ಸಿನಿಂದಲೇ ರಣಬೀರ್ ಕಪೂರ್ ಅವರ ಮೇಲೆ ಕ್ರಶ್ ಇತ್ತು. ಹೀಗಿರುವಾಗಲೇ ಇಬ್ಬರೂ ಜತೆಯಾಗಿ ನಟಿಸುವ ಅವಕಾಶ ಸಿಕ್ಕಿತ್ತು. ಆ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಮೊಳೆತಿದೆ. ಈಗ ಇಬ್ಬರೂ ಮದುವೆ ಆಗಿ ಹೊಸ ಬದುಕು ಆರಂಭಿಸಿದ್ದಾರೆ.

4 / 8
ಬಾಲಿವುಡ್ ಜೋಡಿಯ ಈ ಮದುವೆ ರಣಬೀರ್ ಕಪೂರ್ ಅವರ ಮುಂಬೈ ನಿವಾಸದಲ್ಲಿ ನಡೆದಿದೆ. ಆಪ್ತರು ಮಾತ್ರ ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ.

5 / 8
ನೀತು ಕಪೂರ್, ಕರೀನಾ ಕಪೂರ್, ಕರಿಶ್ಮಾ ಕಪೂರ್​, ಆಲಿಯಾ ಮೆಂಟರ್, ನಿರ್ಮಾಪಕ ಕರಣ್ ಜೋಹರ್ ಸೇರಿ ಕೆಲವೇ ಕೆಲವು ಮಂದಿ ಈ ಮದುವೆಗೆ ಸಾಕ್ಷಿ ಆದರು. ಆಲಿಯಾ ಮದುವೆಯಲ್ಲಿ ಕರಣ್ ಜೋಹರ್ ಅವರು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ.

6 / 8
ವಿವಾಹ ಕಾರ್ಯದ 8 ಫೋಟೋಗಳನ್ನು ಆಲಿಯಾ ಹಂಚಿಕೊಂಡಿದ್ದಾರೆ. ಇದಕ್ಕೆ ಚೆಂದದ ಕ್ಯಾಪ್ಶನ್ ನೀಡಿದ್ದಾರೆ. ‘ಕುಟುಂಬದವರು, ಗೆಳಯರ ಸಮ್ಮುಖದಲ್ಲಿ, ನಮ್ಮದೇ ಮನೆಯಲ್ಲಿ, ನಮ್ಮ ನೆಚ್ಚಿನ ಸ್ಥಳದಲ್ಲಿ, ನಮ್ಮ ಸಂಬಂಧವನ್ನು ಐದು ವರ್ಷ ಕಳೆದ ಬಾಲ್ಕನಿಯಲ್ಲಿ, ನಾವು ಮದುವೆ ಆದೆವು’ ಎಂದು ಆಲಿಯಾ ಬರೆದುಕೊಂಡಿದ್ದಾರೆ.

7 / 8
ಕಳೆದ ವರ್ಷಾಂತ್ಯಕ್ಕೆ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ನೆರವೇರಿತ್ತು. ಈ ಮದುವೆಯಲ್ಲಿ ಮೊಬೈಲ್​ನಲ್ಲಿ ಫೋಟೋ ತೆಗೆಯಲು ಅವಕಾಶ ಇರಲಿಲ್ಲ. ಆದರೆ, ಆಲಿಯಾ ಮದುವೆಯಲ್ಲಿ ಆ ರೀತಿ ಇರಲಿಲ್ಲ ಎನ್ನಲಾಗುತ್ತಿದೆ. ಇವರು ಮದುವೆ ಆಗುತ್ತಿರುವ ವಿಡಿಯೋಗಳು ಅವರ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

8 / 8
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ