AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂಜಾನಿಯಾದಲ್ಲಿ ಅಲ್ಲು ಅರ್ಜುನ್ ಫ್ಯಾಮಿಲಿ; ನ್ಯಾಷನಲ್​ ಪಾರ್ಕ್​ನಲ್ಲಿ ಪೋಸ್ ನೀಡಿದ ಕುಟುಂಬ

ತಾಂಜಾನಿಯಾದಲ್ಲಿರುವ ನ್ಯಾಷನಲ್​ ಪಾರ್ಕ್​ ಒಂದಕ್ಕೆ ಅಲ್ಲು ಅರ್ಜುನ್ ಕುಟುಂಬ ಭೇಟಿ ನೀಡಿದೆ. ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಅವರು ಇನ್​ಸ್ಟಾಗ್ರಾಮ್​ ಹಾಲಿಡೇ ಎಂಜಾಯ್ ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ, ಮಕ್ಕಳಾದ ಅಲ್ಲು ಆರ್ಯನ್​ ಹಾಗೂ ಅಲ್ಲು ಅರ್ಹ ಗಮನ ಸೆಳೆಯುತ್ತಿದ್ದಾರೆ.

TV9 Web
| Edited By: |

Updated on: Jul 05, 2022 | 6:37 PM

Share
ಅಲ್ಲು ಅರ್ಜುನ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ‘ಪುಷ್ಪ’ ಸಿನಿಮಾ ಗೆದ್ದು ಬೀಗಿದ ನಂತರ ಅವರು ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಮೇ ತಿಂಗಳಲ್ಲಿ ಅವರು ಲಂಡನ್​ಗೆ ತೆರಳಿದ್ದರು. ಈಗ ತಾಂಜಾನಿಯಾಗೆ ಹಾರಿದ್ದಾರೆ.

1 / 5
ತಾಂಜಾನಿಯಾದಲ್ಲಿರುವ ನ್ಯಾಷನಲ್​ ಪಾರ್ಕ್​ ಒಂದಕ್ಕೆ ಅಲ್ಲು ಅರ್ಜುನ್ ಕುಟುಂಬ ಭೇಟಿ ನೀಡಿದೆ. ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಅವರು ಇನ್​ಸ್ಟಾಗ್ರಾಮ್​ ಹಾಲಿಡೇ ಎಂಜಾಯ್ ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ, ಮಕ್ಕಳಾದ ಅಲ್ಲು ಆರ್ಯನ್​ ಹಾಗೂ ಅಲ್ಲು ಅರ್ಹ ಗಮನ ಸೆಳೆಯುತ್ತಿದ್ದಾರೆ.

ತಾಂಜಾನಿಯಾದಲ್ಲಿರುವ ನ್ಯಾಷನಲ್​ ಪಾರ್ಕ್​ ಒಂದಕ್ಕೆ ಅಲ್ಲು ಅರ್ಜುನ್ ಕುಟುಂಬ ಭೇಟಿ ನೀಡಿದೆ. ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಅವರು ಇನ್​ಸ್ಟಾಗ್ರಾಮ್​ ಹಾಲಿಡೇ ಎಂಜಾಯ್ ಮಾಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ, ಮಕ್ಕಳಾದ ಅಲ್ಲು ಆರ್ಯನ್​ ಹಾಗೂ ಅಲ್ಲು ಅರ್ಹ ಗಮನ ಸೆಳೆಯುತ್ತಿದ್ದಾರೆ.

2 / 5
ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫ್ಯಾನ್ಸ್​ ಇದಕ್ಕೆ ಲೈಕ್ಸ್ ಒತ್ತುತ್ತಿದ್ದಾರೆ. ಈ ಮೊದಲು ಕೂಡ ಸ್ನೇಹಾ ರೆಡ್ಡಿ ಹಲವು ಫೋಟೋಗಳನ್ನು ಹಂಚಿಕೊಂಡಿದ್ದರು.

3 / 5
ಅಲ್ಲು ಅರ್ಜುನ್ ಅವರು ಏಪ್ರಿಲ್ 8ರಂದು ಬರ್ತ್​ಡೇ ಆಚರಿಸಿಕೊಂಡರು. ಅವರಿಗೆ ಈಗ 40 ವರ್ಷ ವಯಸ್ಸು. ಯುರೋಪ್​ ಖಂಡಕ್ಕೆ ತೆರಳಿ ಅದ್ದೂರಿ ಬರ್ತ್​ಡೇ ಆಚರಿಸಿಕೊಂಡಿದ್ದರು. ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

4 / 5
‘ಪುಷ್ಪ 2’ ಚಿತ್ರದ ಕೆಲಸಗಳು ಇನ್ನಷ್ಟೇ ಆರಂಭಗೊಳ್ಳಬೇಕಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

5 / 5
Follow Us
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು

ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ

ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ

ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು

‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್

ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ

ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!

ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ

ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್