AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಸ್ನೇಹಾ ರೆಡ್ಡಿ ಬರ್ತ್​​ಡೇಯನ್ನು ವಿಶೇಷವಾಗಿ ಆಚರಿಸಿದ ನಟ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಇಂದು (ಸೆಪ್ಟೆಂಬರ್ 29) ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ವಿಶೇಷ ದಿನದಂದು ಪಂಜಾಬ್​ನ ಅಮೃತಸರದಲ್ಲಿರುವ ಗೋಲ್ಡ್​​ ಟೆಂಪಲ್​ಗೆ ಕುಟುಂಬ ತೆರಳಿದೆ.

TV9 Web
| Edited By: |

Updated on: Sep 29, 2022 | 4:46 PM

Share
ಅಲ್ಲು ಅರ್ಜುನ್ ಅವರು ವೃತ್ತಿ ಜೀವನಕ್ಕೆ ಕೊಡುವುದಕ್ಕಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಕುಟುಂಬಕ್ಕೆ ನೀಡುತ್ತಾರೆ. ಪ್ರತಿ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಕುಟುಂಬದ ಜತೆ ವಿದೇಶಕ್ಕೆ ಟ್ರಿಪ್ ತೆರಳುತ್ತಾರೆ.

1 / 5
ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಇಂದು (ಸೆಪ್ಟೆಂಬರ್ 29) ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ವಿಶೇಷ ದಿನದಂದು ಪಂಜಾಬ್​ನ ಅಮೃತಸರದಲ್ಲಿರುವ ಗೋಲ್ಡ್​​ ಟೆಂಪಲ್​ಗೆ ಕುಟುಂಬ ತೆರಳಿದೆ.

ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಇಂದು (ಸೆಪ್ಟೆಂಬರ್ 29) ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ವಿಶೇಷ ದಿನದಂದು ಪಂಜಾಬ್​ನ ಅಮೃತಸರದಲ್ಲಿರುವ ಗೋಲ್ಡ್​​ ಟೆಂಪಲ್​ಗೆ ಕುಟುಂಬ ತೆರಳಿದೆ.

2 / 5
ಅಲ್ಲು ಅರ್ಜುನ್, ಸ್ನೇಹಾ ರೆಡ್ಡಿ, ಅಲ್ಲು ಅರ್ಹಾ ಹಾಗೂ ಅಲ್ಲು ಅಯಾನ್​ ಒಟ್ಟಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ವಿಡಿಯೋಗಳು ವೈರಲ್ ಆಗಿವೆ.

3 / 5
ಅಲ್ಲು ಅರ್ಜುನ್ ಅವರು ಪತ್ನಿ ಜತೆ ಕೇಕ್ ಕತ್ತರಿಸುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡು ಪತ್ನಿಗೆ ಬರ್ತ್​ಡೇ ವಿಶ್ ತಿಳಿಸಿದ್ದಾರೆ.

4 / 5
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ‘ಪುಷ್ಪ’ ಹಿಟ್ ಆಗಿರುವುದರಿಂದ ಸೀಕ್ವೆಲ್ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

5 / 5
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ