- Kannada News Photo gallery Allu Arjun departure to Delhi with wife Sneha Reddy to receive National award for best actor
ರಾಷ್ಟ್ರಪ್ರಶಸ್ತಿ ಪಡೆಯಲು ಪತ್ನಿಯೊಂದಿಗೆ ಹೊರಟ ಅಲ್ಲು ಅರ್ಜುನ್
Allu Arjun: ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ತೆಲುಗು ನಟ ಎಂಬ ಖ್ಯಾತಿಗೆ ಅಲ್ಲು ಅರ್ಜುನ್ ಪಾತ್ರರಾಗಿದ್ದಾರೆ. ರಾಷ್ಟ್ರಪ್ರಶಸ್ತಿ ಪಡೆದುಕೊಳ್ಳಲು ಪತ್ನಿ ಸ್ನೇಹಾ ಜೊತೆ ದೆಹಲಿಗೆ ತೆರಳಿದ್ದಾರೆ ಅಲ್ಲು ಅರ್ಜುನ್.
Updated on: Oct 16, 2023 | 6:45 PM
Share

ನಟ ಅಲ್ಲು ಅರ್ಜುನ್ಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಲಭಿಸಿದೆ.

ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ನಟ ಅಲ್ಲು ಅರ್ಜುನ್

ಪತ್ನಿ ಸ್ನೇಹಾ ರೆಡ್ಡಿ ಜೊತೆ ಸೇರಿ ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ತೆರಳಿದ್ದಾರೆ.

ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ಹಾಗೂ ಸ್ನೇಹ ರೆಡ್ಡಿ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ.

ಅಕ್ಟೋಬರ್ 17ರಂದು ದೆಹಲಿಯಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದ್ದು, ರಾಷ್ಟ್ರಪತಿಗಳು ಪ್ರಶಸ್ತಿ ನೀಡಲಿದ್ದಾರೆ.

ಅಲ್ಲು ಅರ್ಜುನ್ಗೆ 'ಪುಷ್ಪ' ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರಕಿದೆ.

'ಪುಷ್ಪ 2' ಸಿನಿಮಾಕ್ಕೆ ಅಲ್ಲು ಅರ್ಜುನ್ ತಯಾರಾಗುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.
Related Photo Gallery
ಮಾಧ್ಯಮದ ಕ್ಯಾಮೆರಾ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ




