AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ಅಲ್ಲು ಅರ್ಜುನ್​​ಗೆ ಯುಎಇ ಇಂದ ಸಿಕ್ತು ಗೋಲ್ಡನ್ ವೀಸಾ; ಇದರ ವಿಶೇಷತೆ ಏನು?

ಗೋಲ್ಡನ್​ ವೀಸಾ ಪಡೆದುಕೊಂಡಿರುವ ಫೋಟೋ ಹಂಚಿಕೊಂಡಿರುವ ಅಲ್ಲು ಅರ್ಜುನ್​​, ಆ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿನ ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ. ಗೋಲ್ಡನ್​ ವೀಸಾ ಸಿಕ್ಕಿರುವುದಕ್ಕೆ ಸಾಕಷ್ಟು ಜನರು ಶುಭಾಶಯ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jan 21, 2023 | 9:05 AM

Share
ಟಾಲಿವುಡ್​ ನಟ ಅಲ್ಲು ಅರ್ಜುನ್​​ ಅವರಿಗೆ ಯನೈಟೆಡ್​​ ಅರಬ್​ ಎಮಿರೇಟ್ಸ್​ (ಯುಎಇ) ಸರ್ಕಾರ ಗೋಲ್ಡನ್​ ವೀಸಾ ನೀಡಿದೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

1 / 5
ಗೋಲ್ಡನ್​ ವೀಸಾ ಪಡೆದುಕೊಂಡಿರುವ ಫೋಟೋ ಹಂಚಿಕೊಂಡಿರುವ ಅಲ್ಲು ಅರ್ಜುನ್​​, ಆ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿನ ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ. ಗೋಲ್ಡನ್​ ವೀಸಾ ಸಿಕ್ಕಿರುವುದಕ್ಕೆ ಸಾಕಷ್ಟು ಜನರು ಶುಭಾಶಯ ಕೋರಿದ್ದಾರೆ.

ಗೋಲ್ಡನ್​ ವೀಸಾ ಪಡೆದುಕೊಂಡಿರುವ ಫೋಟೋ ಹಂಚಿಕೊಂಡಿರುವ ಅಲ್ಲು ಅರ್ಜುನ್​​, ಆ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿನ ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ. ಗೋಲ್ಡನ್​ ವೀಸಾ ಸಿಕ್ಕಿರುವುದಕ್ಕೆ ಸಾಕಷ್ಟು ಜನರು ಶುಭಾಶಯ ಕೋರಿದ್ದಾರೆ.

2 / 5
ಬೇರೆ ರಾಷ್ಟ್ರದ ಆಯ್ದ ವ್ಯಕ್ತಿಗಳಿಗೆ ಯುಎಇ ಗೋಲ್ಡನ್​ ವೀಸಾ​ ನೀಡುತ್ತದೆ. ಇದನ್ನು ಪಡೆದವರು ಯುಎಇಯಲ್ಲಿ ಯಾವುದೇ ಅನುಮತಿ ಇಲ್ಲದೆ ವಾಸಿಸಬಹುದು, ಕೆಲಸ ಮಾಡಬಹುದು, ಉದ್ಯಮ ನಡೆಸಬಹುದು. ಯುಎಇಯಲ್ಲಿನ ಕಂಪೆನಿ ಮೇಲೆ ಶೇ. 100ರಷ್ಟು ಒಡೆತನ ಹೊಂದುವ ಅವಕಾಶ ಸಿಗಲಿದೆ.

3 / 5
ಅಲ್ಲು ಅರ್ಜುನ್ ಅವರು ‘ಪುಷ್ಪ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾದಿಂದ ಅವರು ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ.

4 / 5
‘ಪುಷ್ಪ 2’ ಸಿನಿಮಾ ಕೆಲಸಗಳು ಆರಂಭಗೊಂಡಿವೆ. ಅಲ್ಲು ಅರ್ಜುನ್ ಶೀಘ್ರವೇ ಶೂಟಿಂಗ್​​ನಲ್ಲಿ ಭಾಗಿ ಆಗಲಿದ್ದಾರೆ.  

5 / 5

Published On - 6:30 am, Sat, 21 January 23

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್