AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರತಿ ಸಾಲಲ್ಲಿ ನಿಂತು ವೋಟ್ ಹಾಕಿದ ಟಾಲಿವುಡ್​ ದಿಗ್ಗಜರು; ಇಲ್ಲಿವೆ ಫೋಟೋಸ್

ಇಂದು (ಮೇ 13) ನಾಲ್ಕನೇ ಹಂತದ ಲೋಕಸಭೆ ಚುನಾವಣೆ ನಡೆಯುತ್ತಿದೆ. ಇದರ ಜೊತೆಗೆ ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯೂ ನಡೆದಿದೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on:May 13, 2024 | 11:51 AM

Share
ಜೂನಿಯರ್ ಎನ್​ಟಿಆರ್​ ಅವರು ವೋಟ್ ಹಾಕಿದ ಬಳಿಕ ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದು ಹೀಗೆ. ಮತ ಹಾಕುವಂತೆ ಅವರು ಅಭಿಮಾನಿಗಳ ಬಳಿ ಕೋರಿದ್ದಾರೆ.

1 / 6
ಅಲ್ಲು ಅರ್ಜುನ್ ಅವರು ಸರತಿ ಸಾಲಲ್ಲಿ ನಿಂತಿದ್ದರು. ಜನಸಾಮಾನ್ಯರಂತೆ ನಿಂತು ಅವರು ವೋಟ್ ಮಾಡಿದ್ದು ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

2 / 6
ರಾಜಮೌಳಿ ಹಾಗೂ ಅವರ ಪತ್ನಿ ರಮಾ ಒಟ್ಟಾಗಿ ಬಂದು ಮತ ಚಲಾಯಿಸಿದ್ದಾರೆ. ಈ ಸಂದರ್ಭದ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ಆಸ್ಕರ್ ವಿಜೇತ ಎಂಎಂ ಕೀರವಾಣಿ ಕೂಡ ಮತ ಹಾಕಿದ್ದಾರೆ. ಅವರನ್ನು ನೋಡುತ್ತಿದ್ದಂತೆ ಕ್ಯಾಮೆರಾಗಳನ್ನು ಹಿಡಿದು ಬರಲಾಯಿತು. ಈ ವೇಳೆ ಅವರು ಇಷ್ಟೊಂದು ಹೈಪ್ ಕೊಡದಂತೆ ಮನವಿ ಮಾಡಿಕೊಂಡರು.

4 / 6
ಚಿರಂಜೀವಿ ಕೂಡ ಮತದಾನ ಮಾಡಿದರು. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅವರು ಐಷಾರಾಮಿ ಕಾರಲ್ಲಿ ಮತದಾನ ಕೇಂದ್ರಕ್ಕೆ ಬಂದರು.

5 / 6
ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಕೂಡ ತಮ್ಮ ವೋಟ್​ನ ಚಲಾಯಿಸಿದ್ದಾರೆ. ಅವರು ಕೂಡ ಈ ಬಾರಿ ಎಲೆಕ್ಷನ್​ನಲ್ಲಿ ಸ್ಪರ್ಧಿಸಿದ್ದಾರೆ.

6 / 6

Published On - 11:47 am, Mon, 13 May 24

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..