- Kannada News Photo gallery Allu Arjun Started His Own Multiplex theater Chain Named AAA, Inaugurated In Hyderabad
ಹೊಸ ಮಲ್ಟಿಪ್ಲೆಕ್ಸ್ ಪ್ರಾರಂಭ ಮಾಡಿದ ಅಲ್ಲು ಅರ್ಜುನ್: ವಿಶೇಷತೆ ಏನೇನು?
Allu Arjun: ಅಲ್ಲು ಅರ್ಜುನ್ ಒಳ್ಳೆಯ ನಟರಾಗಿರುವ ಜೊತೆಗೆ ಉದ್ಯಮಿಯೂ ಹೌದು. ಇದೀಗ ಅಲ್ಲು ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಚೈನ್ ಪ್ರಾರಂಭಿಸಿದ್ದಾರೆ.
Updated on: Jun 15, 2023 | 11:23 PM

ಏಷ್ಯನ್ ಸತ್ಯಂ ಮಾಲ್ನಲ್ಲಿ ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ ಅಲ್ಲು ಅರ್ಜುನ್.

ಏಷಿಯನ್ ಮಾಲ್ ಒಟ್ಟಾರೆಯಾಗಿ ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ ಅಲ್ಲು ಅರ್ಜುನ್.

ನಾಲ್ಕನೇ ಫ್ಲೋರ್ನಲ್ಲಿ ಐದು ಸ್ಕ್ರೀನ್ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ.

ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ.

Related Photo Gallery
VIDEO: ಕೊನೆಯ ಎಸೆತದಲ್ಲಿ ಸಿಕ್ಸ್... ದಾಖಲೆಯ ರನ್ ಚೇಸ್..!

ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?

Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್

ಜಮೀರ್ ಅಹ್ಮದ್ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ

ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ

ಧಾರವಾಡ ಟು ಬೆಂಗಳೂರು ವಂದೇ ಭಾರತ್ ರೈಲಿನಲ್ಲಿ ಬೆಂಕಿ

ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ

ತಾಜ್ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
