- Kannada News Photo gallery Allu Arjun Started His Own Multiplex theater Chain Named AAA, Inaugurated In Hyderabad
ಹೊಸ ಮಲ್ಟಿಪ್ಲೆಕ್ಸ್ ಪ್ರಾರಂಭ ಮಾಡಿದ ಅಲ್ಲು ಅರ್ಜುನ್: ವಿಶೇಷತೆ ಏನೇನು?
Allu Arjun: ಅಲ್ಲು ಅರ್ಜುನ್ ಒಳ್ಳೆಯ ನಟರಾಗಿರುವ ಜೊತೆಗೆ ಉದ್ಯಮಿಯೂ ಹೌದು. ಇದೀಗ ಅಲ್ಲು ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಚೈನ್ ಪ್ರಾರಂಭಿಸಿದ್ದಾರೆ.
Updated on: Jun 15, 2023 | 11:23 PM
Share

ಏಷ್ಯನ್ ಸತ್ಯಂ ಮಾಲ್ನಲ್ಲಿ ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ ಅಲ್ಲು ಅರ್ಜುನ್.

ಏಷಿಯನ್ ಮಾಲ್ ಒಟ್ಟಾರೆಯಾಗಿ ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ ಅಲ್ಲು ಅರ್ಜುನ್.

ನಾಲ್ಕನೇ ಫ್ಲೋರ್ನಲ್ಲಿ ಐದು ಸ್ಕ್ರೀನ್ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ.

ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ.

Related Photo Gallery
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ




