ಏಷ್ಯನ್ ಸತ್ಯಂ ಮಾಲ್ನಲ್ಲಿ ಎಎಎ ಸಿನಿಮಾಸ್ ಹೆಸರಿನ ಮಲ್ಟಿಪ್ಲೆಕ್ಸ್ ಆರಂಭಿಸಿದ್ದಾರೆ ಅಲ್ಲು ಅರ್ಜುನ್.
ಏಷಿಯನ್ ಮಾಲ್ ಒಟ್ಟಾರೆಯಾಗಿ ಮೂರು ಲಕ್ಷ ಚದರ ಅಡಿ ಇದ್ದು, ಮೂರನೇ ಮಹಡಿಯಲ್ಲಿ 35 ಸಾವಿರ ಚದರ ಅಡಿಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಿದ್ದಾರೆ ಅಲ್ಲು ಅರ್ಜುನ್.
ನಾಲ್ಕನೇ ಫ್ಲೋರ್ನಲ್ಲಿ ಐದು ಸ್ಕ್ರೀನ್ಗಳ ಎಎಎ ಚಿತ್ರಮಂದಿರವಿದೆ. ಸ್ಕ್ರೀನ್ 2ರಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿದೆ.
ದಕ್ಷಿಣ ಭಾರತದದಲ್ಲಿ ಎಲ್ ಇಡಿ ಪರದೆಯನ್ನು ಒಳಗೊಂಡಿರುವ ಏಕೈಕ ಮಲ್ಟಿಪ್ಲೆಕ್ಸ್ ಇದಾಗಿದೆ.