ಈ ವರ್ಷ ಜೈಲು ಸೇರಿದ ಸೆಲೆಬ್ರಿಟಿಗಳು ಯಾರ್ಯಾರು? ಮಾಡಿದ ಕೇಸ್​ ಏನು? 

2024ರಲ್ಲಿ ಅನೇಕ ಸೆಲೆಬ್ರಿಟಿಗಳು ಬಂಧನಕ್ಕೆ ಒಳಗಾಗಿದ್ದಾರೆ. ಆ ಸಾಲಿನಲ್ಲಿ ಹಲವು ಸೆಲೆಬ್ರಿಟಿಗಳ ಹೆಸರುಗಳು ಇವೆ. ದರ್ಶನ್, ಅರ್ಜುನ್ ಮೊದಲಾದವರು ಈ ಸಾಲಿನಲ್ಲಿ ಇದ್ದಾರೆ. ಹಾಗಾದರೆ, ಈ ವರ್ಷ ಬಂಧನಕ್ಕೆ ಒಳಗಾದ ಸೆಲೆಬ್ರಿಟಿಗಳು ಯಾರು? ಅವರ ಕೇಸ್ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on:Dec 13, 2024 | 3:22 PM

ಅಲ್ಲು ಅರ್ಜುನ್ ಅವರು ಇಂದು (ಡಿಸೆಂಬರ್ 13) ಅರೆಸ್ಟ್ ಆಗಿದ್ದಾರೆ. ಅವರ ಬಂಧನದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಹೈದರಾಬಾದ್​ನಲ್ಲಿ ಡಿಸೆಂಬರ್ 4ರಂದು ನಡೆದ ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ನೋಡಲು ಅಲ್ಲು ಅರ್ಜುನ್ ತೆರಳಿದ್ದರು. ಈ ಕಾರಣದಿಂದ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಉಂಟಾಗಿತ್ತು.

1 / 6
ಅಲ್ಲು ಅರ್ಜುನ್ ಅಭಿಮಾನಿ ರೇವತಿ ಎಂಬ ಮಹಿಳೆ ನಿಧನ ಹೊಂದಿದರು. ಅವರ ಕುಟುಂಬಕ್ಕೆ ಅಲ್ಲು ಅರ್ಜುನ್ ಅವರು 25 ಲಕ್ಷ ರೂಪಾಯಿ ಪರಿಹಾರ ಕೊಡೋದಾಗಿ ಹೇಳಿದ್ದರು. ಅವರು ಈ ಪ್ರಕರಣ ರದ್ದು ಮಾಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ.

2 / 6
ಮಲಯಾಳಂನ ಖ್ಯಾತ ಹಿರಿಯ ನಟ ಸಿದ್ದಿಖಿ ಅವರು ಬಂಧನಕ್ಕೆ ಒಳಗಾಗಿದ್ದರು. ಅವರ ಮೇಲೆ ರೇಪ್ ಕೇಸ್ ಇದ್ದು, ಈ ಕಾರಣಕ್ಕೆ ಡಿಸೆಂಬರ್​ನಲ್ಲಿ ಅವರನ್ನು ಬಂಧಿಸಲಾಯಿತು. ಆ ಬಳಿಕ ಜಾಮೀನು ಪಡೆದು ಅವರು ಹೊರ ಬಂದರು.

3 / 6
ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಕೂಡ ಇದ್ದರು. ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಹೇಮಾ ಅವರು ದೊಡ್ಡ ಮಟ್ಟದಲ್ಲಿ ಹೈಡ್ರಾಮಾ ಮಾಡಿದ್ದರು.

4 / 6
ದರ್ಶನ್ ಅವರು ಕನ್ನಡದ ಸ್ಟಾರ್ ಹೀರೋ. ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೂನ್ 11ರಂದು ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದ ಅವರು, ಈಗ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದರು. ಈಗ ಅವರಿಗೆ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿದೆ.

5 / 6
ಕನ್ನಡ ಮೊದಲಾದ ಭಾಷೆಗಳಿಗೆ ಫೈಟ್ ಮಾಸ್ಟರ್ ಆಗಿರೋ ಜಾನಿ ಮಾಸ್ಟರ್ ಕೂಡ ಈ ವರ್ಷ ಅರೆಸ್ಟ್ ಆಗಿದ್ದಾರೆ. ಸಹಾಯಕಿಯಾಗಿ ಇದ್ದ ಯುವತಿಗೆ ಜಾನಿ ಮಾಸ್ಟರ್​ ಲೈಂಗಿಕ ಕಿರುಕುಳ ನೀಡಿದ ಆರೋಪ ಇದೆ.

6 / 6

Published On - 3:10 pm, Fri, 13 December 24

Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ