AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಮನೆಗೆ ಭೇಟಿ, ಸಮಾಧಿಗೆ ನಮನ; ಇಲ್ಲಿವೆ ಅಲ್ಲು ಅರ್ಜುನ್ ಭೇಟಿಯ ಫೋಟೋ ಚಿತ್ರಣ

ಪುನೀತ್ ನಿಧನ ಹೊಂದಿದ ಸಂದರ್ಭದಲ್ಲಿ ‘ಪುಷ್ಪ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು ಅಲ್ಲು ಅರ್ಜುನ್. ಬೆಂಗಳೂರಿಗೆ ಸಿನಿಮಾ ಕೆಲಸದ ನಿಮಿತ್ತ ಅವರು ಬಂದಿದ್ದರು. ಈ ಸಂದರ್ಭದಲ್ಲಿ ಪುನೀತ್ ಮನೆಗೆ ತೆರಳೋದು ಉತ್ತಮವಲ್ಲ ಎನ್ನುವ ಕಾರಣಕ್ಕೆ ಅಲ್ಲು ಅರ್ಜುನ್ ಹಾಗೆಯೇ ಹೈದರಾಬಾದ್ಗೆ ಮರಳಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Feb 03, 2022 | 3:47 PM

Share
ಟಾಲಿವುಡ್​ ನಟ ಅಲ್ಲು ಅರ್ಜುನ್​ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಪುನೀತ್​ ನಿಧನ ಹೊಂದಿ 3 ತಿಂಗಳ ಬಳಿಕ ಅವರು ಅಪ್ಪು ಮನೆಗೆ ತೆರಳಿದ್ದಾರೆ. ಈ ವೇಳೆ ಅಲ್ಲು ಅರ್ಜುನ್​ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದರ ವಿಡಿಯೋ ಹಾಗೂ ಫೋಟೋಗಳು ವೈರಲ್​ ಆಗುತ್ತಿವೆ.

1 / 8
ಪುನೀತ್​ ನಿಧನ ಹೊಂದಿದ ಸಂದರ್ಭದಲ್ಲಿ ‘ಪುಷ್ಪ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು ಅಲ್ಲು ಅರ್ಜುನ್​. ಬೆಂಗಳೂರಿಗೆ ಸಿನಿಮಾ ಕೆಲಸದ ನಿಮಿತ್ತ ಅವರು ಬಂದಿದ್ದರು. ಈ ಸಂದರ್ಭದಲ್ಲಿ ಪುನೀತ್​ ಮನೆಗೆ ತೆರಳೋದು ಉತ್ತಮವಲ್ಲ ಎನ್ನುವ ಕಾರಣಕ್ಕೆ ಅಲ್ಲು ಅರ್ಜುನ್​ ಹಾಗೆಯೇ ಹೈದರಾಬಾದ್​ಗೆ ಮರಳಿದ್ದರು.

2 / 8
 ಅಲ್ಲು ಅರ್ಜುನ್​ ಮೊದಲಿಗೆ ತೆರಳಿದ್ದು ಶಿವರಾಜ್​ಕುಮಾರ್ ನಿವಾಸಕ್ಕೆ. ಶಿವರಾಜ್​ಕುಮಾರ್​ ಹಾಗೂ ಗೀತಾ ಶಿವರಾಜ್​ಕುಮಾರ್ ಅವರನ್ನು ಅಲ್ಲು ಅರ್ಜುನ್​ ಭೇಟಿ ಮಾಡಿದರು. ಶಿವಣ್ಣನಿಗೆ ನಾಲ್ಕು ಧೈರ್ಯದ ಮಾತುಗಳನ್ನು ಹೇಳಿದರು. ಈ ಭೇಟಿ ಶಿವರಾಜ್​ಕುಮಾರ್​ಗೆ ಖುಷಿ ನೀಡಿದೆ.

3 / 8
ಬಳಿಕ ಅವರು ಪುನೀತ್​ ನಿವಾಸಕ್ಕೆ ಭೇಟಿ ನೀಡಿದರು. ಪುನೀತ್​ ಪತ್ನಿ ಅಶ್ವಿನಿ ಅವರು ತುಂಬಾನೇ ನೊಂದುಕೊಂಡಿದ್ದಾರೆ. ಅವರಿಗೆ ಈ ನೋವಿನಿಂದ ಹೊರಬರೋಕೆ ಸಾಧ್ಯವೇ ಆಗುತ್ತಿಲ್ಲ. ಈಗ ಅಲ್ಲು ಅರ್ಜುನ್​ ಅವರು ಭೇಟಿ ನೀಡಿ ಅವರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ.

4 / 8
ಮನೆಯಲ್ಲಿ ಪುನೀತ್​ ಅವರ ಫೋಟೋವನ್ನು ಇಡಲಾಗಿದೆ. ಮೇಲ್ಭಾಗದಲ್ಲಿ ರಾಜ್​ಕುಮಾರ್​ ಹಾಗೂ ಪಾರ್ವತಮ್ಮ, ಕೆಳ ಭಾಗದಲ್ಲಿ ಪುನೀತ್​ ಫೋಟೋ ಇದೆ. ಇದಕ್ಕೆ ಅಲ್ಲು ಅರ್ಜುನ್​ ನಮಸ್ಕರಿಸಿದರು. ಈ ವೇಳೆ ಅವರು ಭಾವುಕರಾಗಿದ್ದರು.

5 / 8
ನಂತರ ಅಲ್ಲು ಅರ್ಜುನ್​ ಅವರು ಪುನೀತ್​ ಸಮಾಧಿಗೆ ಭೇಟಿ ನೀಡಿದರು. ಅಷ್ಟೇ ಅಲ್ಲ, ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕೆಲಸವನ್ನು ಅವರು ಮಾಡಿದರು.

6 / 8
ಈ ವೇಳೆ ಅಂಬರೀಷ್​, ರಾಜ್​ಕುಮಾರ್ ಹಾಗೂ ಪಾರ್ವತಮ್ಮ ಸಮಾಧಿಗೆ ಅಲ್ಲು ಅರ್ಜುನ್​ ನಮಿಸಿದ್ದಾರೆ. ಸದ್ಯ, ಈ ಫೋಟೋಗಳು ವೈರಲ್​ ಆಗುತ್ತಿವೆ.

7 / 8
ಪಾರ್ವತಮ್ಮ ಸಮಾಧಿ ಎದುರು ಅಲ್ಲು ಅರ್ಜುನ್

ಪಾರ್ವತಮ್ಮ ಸಮಾಧಿ ಎದುರು ಅಲ್ಲು ಅರ್ಜುನ್

8 / 8
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ