ಅಲೋವೆರಾ ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ಬಹಳ ಉತ್ತಮ ಎನ್ನುತ್ತಾರೆ ತಜ್ಞರು. ಇದು ದೇಹದಲ್ಲಿನ ಹೆಚ್ಚಿನ ತಾಪಮಾನವನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.
ಅಲೋವೆರಾವನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ದೇಹದ ಉಷ್ಣತೆಯು ಕಡಿಮೆಯಾಗುವುದಲ್ಲದೆ ಇತರೆ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಆದರೆ ನಿತ್ಯವೂ ಅಲೋವೆರಾ ಸೇವನೆ ತುಂಬಾ ಅಪಾಯಕಾರಿ ಎನ್ನುತ್ತಾರೆ.