ಎರಡನೇ ಮದುವೆಯಾದ ‘ಹೆಬ್ಬುಲಿ’ ನಟಿ ಅಮಲಾ ಪೌಲ್
Amala Paul: 'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ. ತಮ್ಮ ಬಾಯ್ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.
Updated on: Nov 05, 2023 | 7:53 PM
Share

'ಹೆಬ್ಬುಲಿ' ನಟಿ ಅಮಲಾ ಪೌಲ್ ಎರಡನೇ ಬಾರಿ ಮದುವೆಯಾಗಿದ್ದಾರೆ.

ತಮ್ಮ ಬಾಯ್ಫ್ರೆಂಡ್ ಜಗತ್ ಸಾಯಿ ಅವರೊಡನೆ ಅಮಲಾ ಪೌಲ್ ಕೊಚ್ಚಿಯಲ್ಲಿ ಇಂದು ವಿವಾಹವಾಗಿದ್ದಾರೆ.

2014ರಲ್ಲಿ ತಮಿಳು ಸಿನಿಮಾ ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ನಟಿ ಅಮಲಾ ಪೌಲ್.

ಆದರೆ ವಿಜಯ್ ಜೊತೆ ಭಿನ್ನಾಭಿಪ್ರಾಯಗಳಿಂದ ಅವರಿಂದ ದೂರವಾದರು ನಟಿ ಅಮಲಾ.

ಅದಾದ ಬಳಿಕ ಗಾಯಕ ಭುವೀಂದರ್ ಜೊತೆಗೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತು.

ಆದರೆ ತಮ್ಮ ಬಾಯ್ಫ್ರೆಂಡ್ ಭುವೀಂದರ್ ತಮಗೆ ಕಿರುಕುಳ ನೀಡಿದ್ದಾನೆ ಎಂದು ಅಮಲಾ ಆರೋಪ ಮಾಡಿ ಭುವೀಂದರ್ ಇಂದ ದೂರಾದರು.

ಈಗ ತಮ್ಮ ಬಾಯ್ಫ್ರೆಂಡ್ ಜಗತ್ ಸಾಯಿ ಜೊತೆಗೆ ಕೊಚ್ಚಿಯ ರೆಸಾರ್ಟ್ ಒಂದರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.
Related Photo Gallery
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್




