ಇದೇನಿದು ಲೇಡಿ ಟಾರ್ಜನ್ ಆಗಿಬಿಟ್ಟರಲ್ಲ ಅಮಲಾ ಪೌಲ್
Amala Paul: 'ಹೆಬ್ಬುಲಿ' ನಟಿ ಅಮಲಾ ಪೌಲ್ ಹಠಾತ್ತನೆ ಅರಣ್ಯ ಸೇರಿದಂತಿದೆ. ಪ್ರಕೃತಿಯ ಮಧ್ಯೆ ಮಾದಕ ಫೊಟೊಶೂಟ್ ಮಾಡಿಸಿಕೊಂಡಿದ್ದಾರೆ.
Updated on:Jul 23, 2023 | 11:27 PM
Share

ನಟಿ ಅಮಲಾ ಪೌಲ್ ಭಿನ್ನವಾಗಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಅರಣ್ಯದಲ್ಲಿ ಅಮಲಾ ಪೌಲ್ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ

ಈ ಫೋಟೊಶೂಟ್ನಲ್ಲಿ ತುಸು ಭಿನ್ನವಾದಿ ಅಮಲಾ ಕಾಣುತ್ತಿದ್ದಾರೆ.

ಸ್ವಭಾವತಃ ಯೋಧಳು, ಹೃದಯದ ದೇವತೆ, ನಾನು ಸ್ತ್ರೀ ಶಕ್ತಿಯ ಮೂರ್ತರೂಪ ಎಂದಿದ್ದಾರೆ ಅಮಲಾ

ಕೇರಳದ ಈ ಚೆಲುವೆ ಮಲಯಾಳಂ, ತಮಿಳು, ತೆಲುಗು ಹಾಗೂ ಕನ್ನಡಲ್ಲಿ ನಟಿಸಿದ್ದಾರೆ.

ಅಮಲಾ ಮೂಗಿಗೆ ಧರಿಸಿರುವ ಮೂಗುತಿ ಗಮನ ಸೆಳೆಯುತ್ತಿದೆ

ಸುದೀಪ್, ರವಿಚಂದ್ರನ್ ನಟಿಸಿದ್ದ ‘ಹೆಬ್ಬುಲಿ’ ಸಿನಿಮಾದಲ್ಲಿ ಅಮಲಾ ಪೌಲ್ ನಟಿಸಿದ್ದರು.
Published On - 11:21 pm, Sun, 23 July 23
Related Photo Gallery
ಮದುವೆ ಮಂಟಪಕ್ಕೇ ನುಗ್ಗಿ ಮಾಜಿ ಪ್ರಿಯಕರನಿಗೆ ಶಾಕ್ಕೊಟ್ಟ ಯುವತಿ
ರೈಲಿನಲ್ಲಿ ಟಾಯ್ಲೆಟ್ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಿಮ್ಮ ಫೋನ್ನ ಬ್ಯಾಟರಿ ಬೇಗನೆ ಖಾಲಿಯಾಗಲು ಇನ್ಸ್ಟಾಗ್ರಾಮ್ ಕಾರಣ
ನಿಮ್ಮ ರಾಶಿಗನುಗುಣವಾಗಿ ಡಿ. 14ರಿಂದ 20ರ ವರೆಗಿನ ವಾರಭವಿಷ್ಯ ತಿಳಿಯಿರಿ
ರಾಮನಗರದಲ್ಲಿ ಆನೆ ದಾಳಿಗೆ ರೈತ ಬಲಿ, ಮೈಸೂರಿನಲ್ಲಿ ಹುಲಿ ದಾಳಿಗೆ ಹಸು ಸಾವು
ರೈಲಿನಲ್ಲಿ ಟಾಯ್ಲೆಟ್ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್: ದರೋಡೆಗಿಳಿದಿದ್ದ ಗ್ಯಾಂಗ್ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
ಇಂದು ಈ ರಾಶಿಯವರ ಸಂಕಲ್ಪಗಳ ಈಡೇರಲಿದೆ
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ




